ಹಾಸನ:ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದ ಹೊಳೆನರಸೀಪುರದಲ್ಲಿ ಗುರುವಾರ ನಡೆದಿದೆ.
ಸುಪ್ರಿತ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಹೊಳೆನರಸೀಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವೀತೀಯ ವರ್ಷದ ಬಿಕಾಂ ಪದವಿ ಅಧ್ಯಯನ ಮಾಡುತ್ತಿದ್ದಳು. ಹಾಸ್ಟೆಲ್​ನ ಸ್ನಾನದ ಗೃಹದಲ್ಲಿ ನೇಣಿಗೆ ಶರಣಾಗಿದ್ದಾಳೆ.
ಇದನ್ನೂ ಓದಿರಿ:ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಂದು ಚಿನ್ನಾಭರಣ ದೋಚಿದರು
ಡೆತ್​ನೋಟ್​ ಸಹ ಪತ್ತೆಯಾಗಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾಳೆ. ಘಟನಾ ಸ್ಥಳಕ್ಕೆ ಹೊಳೆನರಸೀಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಹಿಡಿಯಲು ಬಂದ ಸಬ್​ ಇನ್​ಸ್ಪೆಕ್ಟರ್​ ಮೇಲೇ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ ಕಳ್ಳ; ಎಸ್​ಐ ಬಲಗೈಗೆ ಗಾಯ

ಬ್ಯಾಂಕ್​ ವ್ಯವಹಾರದ ಬಗ್ಗೆ ಅನುಮಾನ; ಪಿಗ್ಮಿ ಹಣ ಹಿಂದಿರುಗಿಸುವಂತೆ ಮುಗಿಬಿದ್ದ ಖಾತೆದಾರರು

ಹೆದ್ದಾರಿ ಮಧ್ಯೆ ಒಂಟಿ ಸಲಗ; ಶಿರಾಡಿ ಘಾಟಿಯಲ್ಲಿ ಎಲಿಫೆಂಟ್ ಟ್ರಾಫಿಕ್, ಕಳೆದ ವಾರವಷ್ಟೇ ಲಾರಿ ಚಾಲಕನೊಬ್ಬನನ್ನು ತುಳಿದು ಕೊಂದಿದ್ದ ಕಾಡಾನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 13 =
Remember me
