ಹಾಸನ:ಅಪ್ರಾಪ್ತೆಯ ಶವ ಹೊಳೆನರಸೀಪುರ ತಾಲೂಕಿನ ಅಂಕವಳ್ಳಿ ಕೆರೆಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರಗೈದು ಕೊಲೆ ಮಾಡಿದ್ದಾರೆಂದು ಅಪ್ರಾಪ್ತೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತ ಅಪ್ರಾಪ್ತೆ ಕೆರಗೋಡು ಗ್ರಾಮದವಳು. ರಾತ್ರಿ ಊಟ ಮಾಡಿದ ಮೇಲೆ ಮಲಗಿದ್ದೆವು. ಈ ವೇಳೆ ಫೋನ್​ ಮಾಡಿ ಆಕೆಯನ್ನು ಕರೆಸಿಕೊಂಡು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಅಂಕವಳ್ಳಿ ಕೆರೆಗೆ ನೂಕಿ ಕೊಲ್ಲಲಾಗಿದೆ ಎಂದು ಪಾಲಕರು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿರಿ:ಮದನಪಲ್ಲಿ ಡಬಲ್​ ಮರ್ಡರ್​: ಬೆಚ್ಚಿಬೀಳಿಸುತ್ತೆ ಸಾವಿಗೂ ಮುನ್ನ ಆಕೆ ಮಾಡಿದ್ದ ಇನ್​ಸ್ಟಾಗ್ರಾಂ ಪೋಸ್ಟ್​!
ಫೋನ್​ ಕಾಲ್ ಆಧಾರದ ಮೇಲೆ ಅಪ್ರಾಪ್ತೆಯನ್ನು ಕರೆಸಿಕೊಂಡ ಯುವಕ ನಮ್ಮ ಊರಿನವನೇ ಎಂದು ಹೇಳಲಾಗುತ್ತಿದೆ. ಕೂಡಲೇ ಆರೋಪಿಗಳನ್ನು ಬಂಧಿಸಲೇಬೇಕುಎಂದು ಪೋಷಕರು ಒತ್ತಾಯಿಸಿದ್ದಾರೆ.
ಶವ ಪತ್ತೆಯಾದ ಸ್ಥಳಕ್ಕೆ ಹೊಳೆನರಸೀಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
15ರ ವಿದ್ಯಾರ್ಥಿ ಜತೆ 35ರ ಶಿಕ್ಷಕಿಯ ಸರಸ: ಇಬ್ಬರ ನಡುವಿನ ಸೆಕ್ಸ್​ ಚಾಟ್​ ಬಹಿರಂಗ!

ಪತ್ನಿಯನ್ನ ಜಾತ್ರೆಗೆ ಕಳಿಸಿ ಮನೆಗೆ ಬಂದವ ಪರಸ್ತ್ರೀ ಜತೆ ಹೆಣವಾದ! ಆ ಕೋಣೆಯಲ್ಲಿ ನಡೆದಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 19 =
Remember me
