ಹಾಸನ :ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿರುವ ಗೌಡ, “ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಮುಂಜಾಗ್ರತಾ ಕ್ರಮವಾಗಿ ಐಸೋಲೇಶನ್​​ಗೆ ಒಳಗಾಗಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಜೊತೆಗೆ, “ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿ, ಆರೋಗ್ಯದ ಕಡೆ ಗಮನ ಹರಿಸಿ, ತಾಯಿ ಹಾಸನಾಂಬೆಯ ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆಗಳಿಂದ ಬೇಗ ಗುಣಮುಖನಾಗುತ್ತೇನೆ” ಎಂದಿದ್ದಾರೆ.
ಮರ್ಕಜ್​ ಮಸೀದಿಯಲ್ಲಿ 50 ಜನಕ್ಕೆ ನಮಾಜ್ ಮಾಡಲು ಅವಕಾಶ : ಹೈಕೋರ್ಟ್

ಅತಿಉದ್ದನೇ ಕೂದಲಿನ ಹಿರಿಮೆಯುಳ್ಳ ಯುವತಿಗೆ 12 ವರ್ಷಗಳಲ್ಲಿ ಮೊದಲನೇ ಹೇರ್​​ಕಟ್!

ಹಿಮಾಚಲ ಪ್ರದೇಶದಲ್ಲಿ ಟ್ರೆಕ್ ಮಾಡುತ್ತಿದ್ದವರಿಗೆ ಸಿಕ್ಕಿತು, ಪಾಕಿಸ್ತಾನಿ ಮೊಬೈಲ್ ಸಿಗ್ನಲ್ !

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:15 + ten =
Remember me
