ಹಾಸನ:ಗಣೇಶ ಹಬ್ಬದ ದಿನವೇ ಹಾಡು ಹಗಲಲ್ಲೇ ವ್ಯಕ್ತಿಯೊಬ್ಬರನ್ನು ಭೀಕರ‌ವಾಗಿ ಕೊಲೆ ಮಾಡಿರುವ ಘಟನೆ ಹಾಸನ ಹೊರವಲಯದ ನಿಂಗೇಗೌಡನ ಕೊಪ್ಪಲು ಬಳಿ ನಡೆದಿದೆ.
ಹಾಲುವಾಗಿಲು ಗ್ರಾಮದ ಕುಮಾರ್(45) ಕೊಲೆಯಾದ ವ್ಯಕ್ತಿ. ಹಬ್ಬದ‌ ದಿನ ಪೂಜೆ ಗೆಂದು ಬೈಕ್ ತೊಳೆಯಲು ಬಂದವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಇದೇ ಗ್ರಾಮದ ಗೋವಿಂಗೇಗೌಡ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಈ ಬಾರಿಯ ಬಿಗ್​ಬಾಸ್ ಮನೆ ಪ್ರವೇಶಿಸಲು ತೆಲುಗು ನಟರಿಗಿಲ್ಲ ಅನುಮತಿ: ಕಾರಣ ಏನಿರಬಹುದು?
ಬೆಳಿಗ್ಗೆ 10-30ಕ್ಕೆ ಕಂಠಪೂರ್ತಿ ಕುಡಿದು ಬಂದು ಆರೋಪಿ ಗೋವಿಂದೇಗೌಡ ಕೋಡಿಬಿದ್ದ ಕರೆ ನೀರಲ್ಲಿ ಬೈಕ್ ತೊಳೆಯುತ್ತಿದ್ದ ಕುಮಾರ್​ನನ್ನು ಹಿಂಬಂದಿಯಿಂದ ಬಂದು ಕೊಚ್ಚಿ ಕೊಂದಿದ್ದಾನೆ ಎನ್ನಲಾಗಿದೆ.
ಕೊಲೆಮಾಡಿ ಶವದ ಪಕ್ಕದಲ್ಲಿಯೇ ಕೂತಿದ್ದ ಗೋವಿಂದೇಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಗಣೇಶ ಚೌತಿಯಂದು ಎರಡು ಸಿಹಿಸುದ್ದಿ ನೀಡಿದ ಆರೋಗ್ಯ ಸಚಿವ; ಕರೊನಾಕ್ಕೆ ಸಂಬಂಧಪಟ್ಟಿದ್ದು ಇದು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
