ಹಾಸನ:ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪದ ನಂದೀಶ್ವರ ಎಸ್ಟೇಟ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಶನಿವಾರ ರಾತ್ರಿ ದಾಳಿ ನಡೆಸಿ ನೂರಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.

ಸುಮಾರು ನೂರು ಐಷಾರಾಮಿ ಕಾರು, ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಬಂದು ಪಾರ್ಟಿಯಲ್ಲಿ ತೊಡಗಿದ್ದವರಿಂದ ಮಾದಕ ವಸ್ತುಗಳ ಬಳಕೆ ಮಾಹಿತಿ ಆಧರಿಸಿ ತಡ ರಾತ್ರಿ ರೇಡ್ ನಡೆಸಲಾಗಿದೆ.
ಇದನ್ನೂ ಓದಿರಿ:ನಿಮ್ಮ ಬದುಕಿನ ನಾಯಕ ನೀವೇ ಆಗಿರಿ…: ಸೆಲೆಬ್ರಿಟಿ ಕಾರ್ನರ್​ನಲ್ಲಿ ರವಿ ಡಿ. ಚನ್ನಣ್ಣನವರ್​

ವಶಕ್ಕೆ ಪಡೆದವರನ್ನು ಆಲೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿರಿಸಿ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ಮುಂತಾದ ಮಾದಕ ವಸ್ತುಗಳು ದೊರಕಿದ್ದು, ಕಾರ್ಯಕ್ರಮ ಆಯೋಜಕರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.
ಸೋಲಿನ ಬೆನ್ನಲ್ಲೇ ಸಿಎಸ್​ಕೆ ತಂಡಕ್ಕೆ ಮತ್ತೊಂದು ಶಾಕ್​: ನಾಯಕ ಧೋನಿಗೆ 12 ಲಕ್ಷ ರೂ. ದಂಡ

ರಾತ್ರಿ ಊಟ ಮಾಡ್ಕೊಂಡು ಮಲಗಿದ ಮೂವರು ಸಹೋದರಿಯರು ಬೆಳಗಾಗುವಷ್ಟರಲ್ಲಿ ನಾಪತ್ತೆ..!

ಮನ್ನಣೆಯ ದಾಹ: ಪದ್ಮಪ್ರಶಸ್ತಿಯಿಂದ ನಾಡೋಜದವರೆಗೂ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + 5 =
Remember me
