ಹಾಸನ:ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಮಂಗಳವಾರ ರಾತ್ರಿ ರೈಲಿಗೆ ಸಿಲುಕಿ ಕಾಡಾನೆಯೊಂದು ದಾರುಣ ಸಾವಿಗೀಡಾಗಿದೆ.
ಬೆಂಗಳೂರು-ಕಾರವಾರ ಮಾರ್ಗದ ರೈಲಿಗೆ ಸಿಲುಕಿ ಒಂಟಿ ಸಲಗ ಸಾವಾಗಿದೆ. ಬೆಂಗಳೂರಿನಿಂದ ಕಾರವಾರಕ್ಕೆ ರಾತ್ರಿ 11.30ರ ವೇಳೆ (ನಂ. 06585 ರೈಲು) ತೆರಳುತ್ತಿತ್ತು.
ಡಿಕ್ಕಿಯ ಪರಿಣಾಮ ಪ್ರಯಾಣಿಕರಿರುವ ರೈಲು ಸ್ಥಳದಲ್ಲೇ ನಿಂತಿದೆ. ಗುಂಪಿನಿಂದ ಬೇರ್ಪಟ್ಟಿದ್ದ ಒಂಟಿ ಸಲಗ ಕೆಲ ದಿನಗಳಿಂದ ರೈಲ್ವೆ ಹಳಿ ಮೇಲೆ ಹಾಗೂ ರಾಷ್ಟೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿತ್ತು. ಮಲೆನಾಡಿನಲ್ಲಿ ಕಾಡಾನೆ ಸಂತತಿ ಹೆಚ್ಚಿದ್ದು ಒಂದಿಲ್ಲೊಂದು ಅವಘಡ ಸಂಭವಿಸುತ್ತಲೇ ಇದೆ.
ಪತಿಯ ಆತ್ಮಹತ್ಯೆ ಬಳಿಕ ಯುವಕನನ್ನು ಮದ್ವೆಯಾದ ಲೇಡಿ ಕಾನ್ಸ್​ಟೇಬಲ್​ಗೆ ಕಾದಿತ್ತು ಬಿಗ್​ ಶಾಕ್​!

https://www.vijayavani.net/%e0%b2%95%e0%b3%87%e0%b2%b3%e0%b3%81%e0%b2%b5%e0%b2%b5%e0%b2%b0%e0%b2%bf%e0%b2%b2%e0%b3%8d%e0%b2%b2-%e0%b2%ae%e0%b3%82%e0%b2%95-%e0%b2%b0%e0%b3%8a%e0%b3%95%e0%b2%a6%e0%b2%a8/
ಆರ್​ಟಿಪಿಸಿಆರ್​ಗೆ ಕಾದರೆ ಪ್ರಾಣಕ್ಕೆ ಸಂಚಕಾರ! ಕರೊನಾ ಚಿಕಿತ್ಸೆ ವಿಳಂಬವಾದರೆ ಶ್ವಾಸಕೋಶ ಮೇಲೆ ಪರಿಣಾಮ; ಡಾ.ಎನ್.ಜಿ. ಚೇತನ್ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 6 =
Remember me
