ಬೆಂಗಳೂರು:ಹೊಸ ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ರೈತಪರ ಸಂಘಟನೆಗಳು ಕೇಂದ್ರ ಸರ್ಕಾರದ ದೇಶದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
ಕಗ್ಗಂಟಾಗುತ್ತಲೇ ಬಂದ ರೈತರ ಪ್ರತಿಭಟನೆ ಇಂದು(ಡಿ.8) ಭಾರತ್ ಬಂದ್ ಮಟ್ಟಕ್ಕೆ ಬಂದಿದ್ದು, ದೇಶದ ಉದ್ದಗಲಕ್ಕೂ ರೈತರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್​ವುಡ್​ನ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್ ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
‘ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜತೆ ಇರುತ್ತೇವೆ, ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ’ ಎಂದು ಶಿವರಾಜ್​ಕುಮಾರ್​ ಟ್ವೀಟ್​ ಮಾಡಿದ್ದಾರೆ.
ರೈತ ದೇಶದ ಬೆನ್ನೆಲುಬು , ರೈತ ಇದ್ರೇನೆ ದೇಶ .. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ..ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ
— DrShivaRajkumar (@NimmaShivanna)December 8, 2020

ದೆಹಲಿಯಲ್ಲಿ ಎರಡು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ರೈತಪರ ಸಂಘಟನೆಗಳು ಕರೆನೀಡಿದ್ದ ಭಾರತ್​ ಬಂದ್​ಗೆ ಕರ್ನಾಟಕದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗ್ರಾಪಂ ಚುನಾವಣೆ: 13 ಸದಸ್ಯ ಸ್ಥಾನ ಹರಾಜು, 51 ಲಕ್ಷ ರೂಪಾಯಿಗೆ ಮಾರಾಟ

ನಾನು ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ, ನಿವೃತ್ತಿ ಪಡೆಯುವೆ: ರಮೇಶ್ ಕುಮಾರ್

ವಾಹನ ಸವಾರರೇ ಎಚ್ಚರ! ಬಾಕಿ ವಸೂಲಿಗೆ ಮಾಸ್ಟರ್ ಪ್ಲಾನ್ ಮೂಲಕ ಬರ್ತಾರೆ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
