ಹಾವೇರಿ:ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರೆಕೇರೂರು ಪಟ್ಟಣದ ಹೊರವಲಯದಲ್ಲಿರುವ ದುರ್ಗಾದೇವಿ ಕೆರೆಯಲ್ಲಿ ನಡೆದಿದೆ.
ಶಿವಕ್ಕ ಮಲ್ಲೇಶಪ್ಪ ದೊಡ್ಡಮನಿ (36) ಮತ್ತು ಸಂಗೀತಾ ದೊಡ್ಡಮನಿ (16) ಮೃತ ದುರ್ದೈವಿಗಳು. ಒಬ್ಬರಿಗೊಬ್ಬರು ಬಟ್ಟೆಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ರಟ್ಟಿಹಳ್ಳಿ ತಾಲೂಕಿನ ಕೆಂಚಾಯಿಕೊಪ್ಪ ತಾಂಡಾ ಗ್ರಾಮದ ನಿವಾಸಿಗಳು.
ಇದನ್ನೂ ಓದಿ:ಬಿಜೆಪಿ ಶಾಸಕನಿಗೆ ಖಡಕ್​ ಎಚ್ಚರಿಕೆ ನೀಡಿದ ಹುಬ್ಬಳ್ಳಿ ಹುಲಿ ವಿಶ್ವನಾಥ ಸಜ್ಜನರ್..!
ಎರಡು ದಿನಗಳ ಹಿಂದೆ ಮನೆಯಿಂದ ಬಂದಿದ್ದ ತಾಯಿ-ಮಗಳು ದೇವಸ್ಥಾನದ ಕೆರೆಯ ಬಳಿ ಸುತ್ತಾಡುತ್ತಿದ್ದರೆಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ಕಾರಣವಿನ್ನು ತಿಳಿದುಬಂದಿಲ್ಲ. ಪತ್ತೆ ಹಚ್ಚುವ ಕೆಲಸದಲ್ಲಿ ಪೋಲಿಸರು ತೊಡಗಿಕೊಂಡಿದ್ದಾರೆ.
ಘಟನಾ ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿರುವ ಹಿರೆಕೇರೂರು ಪೋಲಿಸರು ಮೃತ ಶಿವಕ್ಕ ಎಂಬಾಕೆಯ ಗಂಡ ಮತ್ತು ಸಂಬಂಧಿಕರನ್ನು ಕರೆಯಿಸಿ ವಿಚಾರಣೆ ಮಾಡುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ರೂಪಾಂತರಿ ಭಯ ಬೇಡ; ಹೊಸ ಪ್ರಭೇದ ವೈರಸ್ ಹೆಚ್ಚು ತೀಕ್ಷ್ಣತೆ ಕಂಡಿಲ್ಲ ಎಂದು ತಜ್ಞರ ಅಭಿಮತ
ಮೊದಲ ರಾತ್ರಿಯೇ ನರಕ ದರ್ಶನ: ಪತ್ನಿಗೆ ಅರಿವಳಿಕೆ ಇಂಜೆಕ್ಷನ್​ ನೀಡಿ ಟೆಕ್ಕಿ ಮಾಡಿದ್ದು ನೀಚ ಕೃತ್ಯ!

VIDEO| ಭಾರೀ ಗಾತ್ರದ ಮೊಸಳೆಯ ಮಿಂಚಿನ ವೇಗದ ಬೇಟೆ ನೋಡಿ ಬೆಕ್ಕಸ ಬೆರಗಾದ ನೆಟ್ಟಿಗರು!

ಶೌಚಗೃಹದಲ್ಲಿ ಮಹಿಳಾ ಪೇದೆ ಮೊಬೈಲ್ ನಂಬರ್: ಇದರ ಹಿಂದಿದೆ ವಾಟ್ಸ್​ಆ್ಯಪ್​ ಗ್ರೂಪ್​ ದುರ್ಬಳಕೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − 19 =
Remember me
