ದಾವಣಗೆರೆ:ಮೂರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ನಗರದ ಹೊರವಲಯದ ಬಾಡಾ ಕ್ರಾಸ್ ಸಮೀಪವಿರುವ ಆಂಜನೇಯ ಕಾಟನ್ ಮೀಲ್ ಬಳಿಯ ಮನೆಯಲ್ಲಿ ನಡೆದಿದೆ.
ರೇಣುಕಾ (24) ಆತ್ಮಹತ್ಯೆಗೆ ಶರಣಾದ ಗರ್ಭಿಣಿ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಲ್ಲೇದೇವರು ಗ್ರಾಮ ನಿವಾಸಿಯಾದ ರೇಣುಕಾ ಪ್ರಕಾಶ್ ಎಂಬಾತನನ್ನು ಪ್ರೀತಿಸಿ 5 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು.
ಇದನ್ನೂ ಓದಿರಿ:ಕಾಣಿಕೆ ಡಬ್ಬಿಗೆ ಅಸಹ್ಯ ವಸ್ತು ಹಾಕಿದ ಪ್ರಕರಣ ಶರಣಾದವರನ್ನು ಬಿಟ್ಟು ಕಳುಹಿಸಿದ ಪೊಲೀಸರು
ಪತಿಯ ಮನೆಯವರ ನಿರಂತರ ಕಿರುಕುಳ ತಾಳಲಾರದೇ ರೇಣುಕಾ ಆತ್ಮಹತ್ಯೆ ಹಾದಿ ಹಿಡಿದಿದ್ದಾಳೆಂದು ಹೇಳಲಾಗಿದೆ. ಇತ್ತ ಮೃತಳ ಪಾಲಕರು ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದಾರೆ.
ಸದ್ಯ ಆರೋಪಿ ಪ್ರಕಾಶನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)‌
ಚಾಣಕ್ಯನ ಈ ನೀತಿಯನ್ನು ಅನುಸರಿಸಿದರೆ ನಿಮಗೆಂದೂ ಸೋಲಿನ ಅನುಭವ ಆಗುವುದೇ ಇಲ್ಲ!

ಮೇಕ್ ಇನ್ ಇಂಡಿಯಾ ಯೋಜನೆ: ಉತ್ತಮ ನಿರ್ಧಾರ

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮೇಲೆ ಮಾರಕ ದಾಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 10 =
Remember me
