ಹಾವೇರಿ:ಕುಟುಂಬಸ್ಥರಿಂದ ಜೀವ ಬೆದರಿಕೆ ಇದೆ. ನಮಗೆ ರಕ್ಷಣೆ ಕೊಡಿ ಎಂದು ಗೃಹ ಸಚಿವರು, ಜಿಲ್ಲಾಧಿಕಾರಿ ಹಾಗೂ ಮಹಿಳಾ ಆಯೋಗಕ್ಕೆ ಯುವಜೋಡಿಯೊಂದು ಮನವಿ ಮಾಡಿಕೊಂಡಿದೆ.
ಜಿಲ್ಲೆಯ ಶಿಗ್ಗಾಂವ ಪಟ್ಟಣದ ಜಯಶ್ರೀ ಹುಣಸಿಕಟ್ಟಿ ಹಾಗೂ ಹಾನಗಲ್ ತಾಲೂಕಿನ ನೀರಲಗಿ ಗ್ರಾಮದ ಅಲ್ತಾಫ್​ ಯತ್ನಳ್ಳಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಅಂತರ್​ಧರ್ಮ ಹಿನ್ನೆಲೆಯಲ್ಲಿ ಇವರಿಬ್ಬರ ಮದುವೆಗೆ ಯುವತಿಯ ಕುಟುಂಬಸ್ಥರು ವಿರೋಧಿಸಿದ್ದರು.
ಇದನ್ನೂ ಓದಿ:ಅತ್ಯಾಚಾರಗೈದವನಿಗೆ 10 ವರ್ಷದ ಬಾಲೆಯನ್ನು ಮದುವೆ ಮಾಡಿಕೊಟ್ಟರು; ಆರು ತಿಂಗಳ ಬಳಿಕ ಆತ ಮಾಡಿದ್ದೇನು..?
ವಿರೋಧದ ನಡುವೆಯೂ ಇದೀಗ ಇಬ್ಬರು ವಿವಾಹ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ನಮಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ತನ್ನ ಸಹೋದರರ ವಿರುದ್ಧವೇ ಯುವತಿ ಆರೋಪಿಸಿದ್ದಾಳೆ. ಅಲ್ಲದೆ, ತನ್ನ ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಗೆ ನುಗ್ಗಿ ಕಾರು, ಪೀಟೋಪಕರಣವನ್ನು ಧ್ವಂಸ ಮಾಡಿದ್ದಾರೆಂದು ದೂರಿದ್ದಾಳೆ.
ಸದ್ಯ ಮನೆ ಬಿಟ್ಟು ಇಬ್ಬರು ಅಜ್ಞಾತ ಸ್ಥಳದಲ್ಲಿದ್ದಾರೆ. ಅಲ್ಲಿಂದಲೇ ಜಾಲತಾಣ ಮೂಲಕ ಗೃಹ ಸಚಿವರು, ಜಿಲ್ಲಾಧಿಕಾರಿ ಹಾಗೂ ಮಹಿಳಾ ಆಯೋಗಕ್ಕೆ ಮನವಿ ನವಜೋಡಿ ಮನವಿ ಮಾಡಿಕೊಂಡಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ದಶಕಗಳ ಇಡೀ ರಾಜ್ಯವನ್ನೇ ನಡುಗಿಸಿದ್ದ; 13, ಕೊಲೆ, 13 ಅತ್ಯಾಚಾರಗೈದಿದ್ದವನಿಗೆ ಕೊನೆಗೂ ಶಿಕ್ಷೆ
https://www.vijayavani.net/thousands-protest-across-israel-after-girl-16-was-gang-raped-by-30-men-in-a-hotel/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eighteen =
Remember me
