ಹಾವೇರಿ:ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಯುವಕರ ಶ್ರಮ ವ್ಯರ್ಥವಾಗಿದೆ. ಜೆಸಿಬಿ ಕಾಮಗಾರಿ ವೇಳೆ ಗಾಯಗೊಂಡ ಹಾವು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ದಯಾನಂದ ಜನ್ನು ಪೆಟ್ರೋಲ್ ಬಂಕ್ ನಲ್ಲಿ ಜೆಸಿಬಿಯಿಂದ ಕಾಮಗಾರಿ ನೆಡೆಯುತ್ತಿತ್ತು. ಈ ವೇಳೆ ಜೆಸಿಬಿ ಬಕೆಟ್​ಗೆ ಸಿಲುಕಿ ಹಾವಿನ ಸೊಂಟದ ಬೋನ್ ಮುರಿದು ತೀವ್ರವಾದ ಗಾಯವಾಗಿತ್ತು. ತಕ್ಷಣವೆ ಗಾಯಗೊಂಡ ನಾಗರಹಾವನ್ನು ಯುವಕರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.
ಹಾವೇರಿ: ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಯುವಕರ ಶ್ರಮ ವ್ಯರ್ಥವಾಗಿದೆ. ಜೆಸಿಬಿ ಕಾಮಗಾರಿ ವೇಳೆ ಗಾಯಗೊಂಡ ಹಾವು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ.#Haveri#Snake#Death#Cobra#Operation#Treatmentpic.twitter.com/lCekkLs0et
— Vijayavani (@VVani4U)April 15, 2021

ಹಾವಿಗೆ ಸುಮಾರು ಹತ್ತಕ್ಕೂ ಅಧಿಕ ಸ್ವಿಚ್ ಹಾಕಿಸಲಾಗಿತ್ತು. ಸ್ವಲ್ಪ ಹೊತ್ತು ಆರಾಮಾಗಿ ಹೆಡೆ ಎತ್ತಿ ಆಟವಾಡಿದ ನಾಗರಾಜ ನಂತರ ಸಾವನ್ನಪ್ಪಿದೆ. ನಮ್ಮ ಪ್ರಯತ್ನ ಪ್ರಯತ್ನ ಕೊನೆಗೂ ಫಲಿಸಲಿಲ್ಲ ಎಂದು ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಹಿಳೆಯರಿಂದ 34 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪದವೀಧರರಿಗೆ ಬಂಪರ್​- ಬ್ಯಾಂಕ್ ಆಫ್​ ಬರೋಡಾದಲ್ಲಿ 511 ಹುದ್ದೆಗಳಿಗೆ ಆಹ್ವಾನ: ಕರ್ನಾಟಕದಲ್ಲೂ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 3 =
Remember me
