ಹಾನಗಲ್ಲ (ಹಾವೇರಿ):ತಾಲೂಕಿನ ಬೈಚವಳ್ಳಿ ಗ್ರಾಮ ಪಂಚಾಯಿತಿ ಜವಾನನಾಗಿರುವ ಬಸವರಾಜ ಕಿವಡೇರ ಅವರ ಪತ್ನಿ ಅದೇ ಗ್ರಾಪಂಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬೈಚವಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಗಂಗಮಾಳವ್ವ ಬಸವರಾಜ ಕಿವಡೇರ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಭರಮಪ್ಪ ಹಾನಗಲ್ಲ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ಇದನ್ನೂ ಓದಿರಿ:ದೇವಸ್ಥಾನಕ್ಕೆಂದು ಬೆಳ್ಳಂಬೆಳಗ್ಗೆಯೇ ಮನೆಬಿಟ್ಟ ಮಹಿಳೆ ಕೇವಲ 2 ಗಂಟೆಯಲ್ಲಿ ಕುಟುಂಬಕ್ಕೆ ಕೊಟ್ಟಳು ಶಾಕ್​!
ಅಧ್ಯಕ್ಷೆ ಗಂಗಮಾಳವ್ವ ಪತಿ ಬಸವರಾಜ ಕಿವಡೇರ 23 ವರ್ಷಗಳಿಂದ ಬೈಚವಳ್ಳಿ ಗ್ರಾಪಂನಲ್ಲಿ ಸಿಪಾಯಿ ಕೆಲಸ ಮಾಡುತ್ತಿದ್ದಾರೆ ಎಂಬುದು ವಿಶೇಷ. ಗ್ರಾಪಂನಲ್ಲಿ 12 ಸದಸ್ಯರಿದ್ದು, ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದರಿಂದ ಅವಿರೋಧವಾಗಿ ಆಯ್ಕೆಗೊಂಡರು.
ಚುನಾವಣಾಧಿಕಾರಿ ಹನುಮಂತಪ್ಪ ಓಕ್ಕಳಗೇರಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಹೆಸರು ಪ್ರಕಟಿಸಿದರು.
ಬಾಗಲಕೋಟೆ: ಎಸಿಬಿ ದಾಳಿಯಿಂದ ಕಳಚಿಬಿತ್ತು ಎಫ್​ಡಿಎ ಸಿಬ್ಬಂದಿ, ಅಧಿಕಾರಿಗಳ ಮುಖವಾಡ!

Web Exclusive | ಕಾಲ ಬದಲಾದರೂ ಕತ್ತೆಯ ಕಾಲು ಹಿಡಿಯೋದು ತಪ್ಪಲಿಲ್ಲ; ಈ ಊರಿನ ಜನ ರಸ್ತೆ ಬಿಟ್ಟು ಬೇರೇನೂ ‘ವರ’ ಕೇಳುವುದಿಲ್ಲ!

VIDEO| ಇಂಥಾ ಅಂಪೈರ್​ ನೀವು ಎಲ್ಲೂ ನೋಡಿರಲ್ಲ: ವಾವ್​ ಎನಿಸುವ ವಿಡಿಯೋ ಇದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + 2 =
Remember me
