ಮೈಸೂರು:ಪ್ರತಿವರ್ಷ ವಿಜೃಂಭಣೆಯಿಂದ ನಡೆಯುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಸಾಂಸ್ಕೃತಿಕ ನಗರಿಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್​.ಸಿ. ಮಹದೇವಪ್ಪ ಹೇಳಿದ್ದಾರೆ.
ಇದನ್ನೂ ಓದಿ:ನೀರು ಬಿಡಿ ಇಲ್ಲವೇ ಪರಿಹಾರ ಕೊಡಿ
ಈ ಬಗ್ಗೆ ಮಾತನಾಡಿದ ಸಚಿವರು, “ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕುಠಿತಗೊಂಡ ಹಿನ್ನೆಲೆ ರೈತಾಪಿ ವರ್ಗವು ತೀರ ಸಂಕಷ್ಟದಲ್ಲಿದೆ. ಈ ಕಾರಣಗಳಿಂದ 2023ರ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಿಲು ನಮ್ಮ ಸರ್ಕಾರ ನಿರ್ಧರಿಸಿದೆ” ಎಂದು ಹೇಳಿದರು.
ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಬಾರಿ ಸರಳ ದಸರಾವನ್ನು ಆಚರಿಸಲು ನಿರ್ಧರಿಸಿದೆpic.twitter.com/zegs5Hk9er
— Dr H C Mahadevappa(Buddha Basava Ambedkar Parivar) (@CMahadevappa)September 21, 2023

ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಭಾರಿ ಸರಳ ದಸರಾ ಆಚರಿಸಲಿದೆ ಎಂದು ಎಚ್​.ಸಿ. ಮಹದೇವಪ್ಪ ಹೇಳಿದ್ದು, ಇದರ ಕುರಿತಂತೆ ಟ್ವೀಟ್​ ಕೂಡ ಮಾಡಿ ತಿಳಿಸಿದ್ದಾರೆ.
ಮಾರ್ಫ್ ಮಾಡಿದ​ ಫೋಟೋ ವೈರಲ್​ ಬೆದರಿಕೆ; ವಂಚಕನ ಜೇಬಿಗೆ ಲಕ್ಷಗಟ್ಟಲ್ಲೇ ಹಣ ಸುರಿದ ಫ್ಯಾಷನ್ ಡಿಸೈನರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
