
ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕೋರ್ಚಕಮಿಟಿ ಸಭೆ ಆಯ್ಕೆ ಮಾಡಿದೆ.
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ತರುವಾಯ ಜೆಡಿಎಸ್ ಅಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಪ್ರತ್ಯೇಕ ಸಭೆ ನಡೆಸಿ ಮೈತ್ರಿಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ ಕಮಿಟಿ ಸಭೆ ನಡೆಸಿ ಪಕ್ಷದ ಬೆಳವಣಿಗೆಗಳನ್ನು ಚರ್ಚಿಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿಅತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ,ಪ ಕ್ಷದ ವಿವಿಧ ಘಟಕಗಳ ಜತೆ ಚರ್ಚೆ ಮಾಡಿದ್ದೇವೆ. ಹಿಂದೆ ಇದ್ದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಳಿಕೆ ಪ್ರಸ್ತಾಪ ಮಾಡುವುದಿಲ್ಲ. ಅದರ ಅವಶ್ಯಕತೆ ನನಗಿಲ್ಲ. ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಅವರೆಲ್ಲರ ಜತೆ ಸಮಾಲೋಚನೆ ಮಾಡಲಾಗಿದೆ. 19 ಶಾಸಕರು, 8 ಮೇಲ್ಮನೆ ಸದಸ್ಯರ ಅಭಿಪ್ಗಿರಾಯ ಪಡೆಯಲಾಗಿದೆ. ನಾವು ಯಾವ ಕಾರಣಕ್ಕೆ ಬಿಜೆಪಿ ಜತೆ ಹೋಗಬೇಕಾಯಿತು ಎಂಬುದನ್ನು ಈ ಹಿಂದೆಯೇ ಎಲ್ಲರೂ ಅರ್ಥ ಮಾಡಿಕೊಂಡ ಮೇಲೆ ಮೈತ್ರಿ ತೀರ್ಮಾನ ತೆದುಕೊಳ್ಳಲಾಗಿದೆ.
ಬಿ.ಎಂ. ಫಾರೂಕ್ ಈಗಾಗಲೇ ಜೆಡೊಎಸ್ ತೆಗೆದುಕೊಂಡಿರುವ ನಿಲುವನ್ನು  ಒಪ್ಪಿದ್ದಾರೆ. ಬಹಳ ಜನ ಮುಖಂಡರಿದ್ದಾರೆ. ಅನೇಕ ಜನ ಯುವ ಮುಖಂಡರು ನಮ್ಮ ಜತೆ ಇದ್ದಾರೆ. ಪರಿಸ್ಥಿತಿಗೆ ತಕ್ಕ ಹಾಗೆ ಆಯಾ ರಾಜ್ಯಗಳು ನಿರ್ಧಾರ ತೆಗೆದುಕೊಳ್ಳುತ್ತವೆ.
32 ಜನ ಶಾಸಕರು ಒಮ್ಮುಮತದಿಂದ ಮುಸ್ಲಿಂ ಸಮುದಾಯದವರನ್ನು   ಅಧ್ಯಕ್ಷರನ್ನಾಗಿ ಮಾಡಿದ್ದೆವು. ಈಗ ನಾವು ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಧ್ಯಕ್ಷರನ್ನಾಗಿ ನೇಮಕ ಮಾಡಲು ತೀರ್ಮಾನಿಸಿದ್ದೇವೆ. ಇಬ್ರಾಹಿಂ ಅವರನ್ನು ಉಚ್ಚಾಟಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
