ಮೈಸೂರು:ಮದುವೆಯಾಗಿ ವೈವಾಹಿಕ ಜೀವನ ನಡೆಸುತ್ತಿದ್ದ ಹೆಣ್ಣು ಮಗಳೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಯ ಹಿಂದೆ ಗಂಡನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
ಬಿಂದು (24) ಆತ್ಮಹತ್ಯೆಗೆ ಶರಣಾದ ಮಹಿಳೆ. ಪತ್ನಿಯ ಸಾವಿನ ಮಾಹಿತಿಯನ್ನು ಗಂಡ ಚೇತನ್​ ಪೊಲೀಸರಿಗೆ ನೀಡಿದ್ದಾನೆ. ಆತನೇ ಆಕೆಯನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾನೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಮನೆಯಲ್ಲಿದ್ದ ಮಂಚದ ಮೇಲೆ ನಿಂತ ಸ್ಥಿತಿಯಲ್ಲೇ ಆಕೆ ಸಾವನ್ನಪ್ಪಿದ್ದು ಅನೇಕ ಅನುಮಾನಗಳು ಹುಟ್ಟಿಕೊಂಡಿವೆ. ಈ ಕುರಿತಾಗಿ ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಮಗಳ ಹೆಸರೇ ಮನೆಯ ಹೆಸರು! ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ಹೊಸ ವರಸೆ!

ಚಿನ್ನದ ಬೆಟ್ಟ ಪತ್ತೆ! ಬಂಗಾರಕ್ಕಾಗಿ ಮುಗಿಬಿದ್ದ ಜನರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 2 =
Remember me
