ಬೆಂಗಳೂರು:ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಸಿ-ವಿಜಿಲ್​ ಆ್ಯಪ್​ನಲ್ಲಿ ದೂರುಗಳ ಸುರಿಮಳೆ! 2,389 ದೂರು ದಾಖಲು, 1,979 ಕೇಸ್​ಗಳಿಗೆ ಕ್ರಮ
ಚಿತ್ರದುರ್ಗ- ವಿಧಾನ ಪರಿಷತ್​ನ ಮಾಜಿ ಸದಸ್ಯ ರಘು ಅಚಾರ್ಮಡಿಕೇರಿ- ಎನ್.ಎಂ.ಮುತ್ತಪ್ಪಮೂಡಬಿದಿರೆ- ಅಮರಶ್ರೀವರುಣಾ- ಮಾಜಿ ಶಾಸಕ ಡಾ.ಭಾರತಿ ಶಂಕರ್ಬಾಗಲಕೋಟೆ- ದೇವರಾಜ್ ಪಾಟೀಲ್ಯಾದಗಿರಿ- ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಅವರುಗಳು ಜೆಡಿಎಸ್ ಅಭ್ಯರ್ಥಿಗಳೆಂದು ಎಚ್​.ಡಿ. ಕುಮಾರಸ್ವಾಮಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ:ರಾಷ್ಟ್ರೀಯ, ರಾಜ್ಯ ಪಕ್ಷಗಳ ಸ್ಥಾನಮಾನ ಬದಲಾಗಿದ್ದೇಕೆ?
ಇದೇ ಸಂದರ್ಭದಲ್ಲಿ ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್​ ಆರ್ ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ, ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಪಕ್ಷಕ್ಕೆ ಸೇರಿದರು. ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇಬ್ಬರು ನಾಯಕರಿಗೆ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − four =
Remember me
