ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ.
ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ,ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಜೈ ಶಂಕರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಇದ್ದಾರೆ.
ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತಂತೆ ದೇಶದ ಅತ್ಯುನ್ನತ ಮಟ್ಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಎಂಟು ವಿವಿಧ ಸಂಪುಟ ಸಮಿತಿಗಳನ್ನು ಮೋದಿ ಸರ್ಕಾರ ರಚನೆ ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 2 =
Remember me
