ಬೆಂಗಳೂರು:ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಲೇವಡಿ ಮಾಡಿದ್ದ ಬಿಜೆಪಿ ನಾಯಕ ಸಿ.ಟಿ.ರವಿ ವಿರುದ್ಧ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.
ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ಧಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ.
ಇದನ್ನೂ ಓದಿ:ಕಾಲುವೆಗೆ ಬಿದ್ದಿದ್ದ ಕಾರು, ಒಂದು ದಿನದ ಬಳಿಕ ಪತ್ತೆ! ಬಾಗಿಲು ತೆರೆದವರಿಗೆ ಕಾದಿತ್ತು ಶಾಕ್​
ಸಿ.ಟಿ.ರವಿಯವರು ಮಂತ್ರಿ ಪದವಿ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡಕತ್ತರಿಸುವ ಆತಂಕದಿಂದ ಹಾಗೂ ಬಿಜೆಪಿಯಲ್ಲಿನ ವೈರುದ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗೆಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಎಂದು ಎಚ್​ಡಿಕೆ ಟೀಕಿಸಿದರು.
ಸುರರು ಕಿನ್ನರರು ಕಿಂಪುರುಷರೆಂಬವರನಾರು ಬಲ್ಲರುಎನ್ನ ಚಿತ್ತವು ನಿಮ್ಮ ಮೇಲೆ ಸಂಗಯ್ಯಾ,ಎನ್ನ ಚಿತ್ತವು ನಿಮ್ಮ ಮೇಲೆ ಲಿಂಗಯ್ಯಾ,ಕೂಡಲಸಂಗಮದೇವಾ ಅನ್ಯವೆಂಬುದನರಿಯೆನಯ್ಯಾ… ಎಂಬ ಬಸವಣ್ಣನವರ ವಚನ ಮೂಲಕ ಸಿ.ಟಿ. ರವಿ ಕಾಲೆಳೆದರು.
ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ.1/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)October 15, 2020

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 15 =
Remember me
