ರಾಮನಗರ:2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರ ಚುನಾವಣೆಗೆ ನಿಮ್ಮಲ್ಲೇ ಒಬ್ಬರು ಅಭ್ಯರ್ಥಿ ಆಗಬೇಕು ಎಂದು ಚನ್ನಪಟ್ಟಣದಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ತಾವು ಹೇಳಿರುವ ವಿಚಾರವಾಗಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
2023ರ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆ ವಿಚಾರವಾಗಿ ಚನ್ನಪಟ್ಟಣದಲ್ಲಿ ಮಾತನಾಡಿ, ನಾನು ರಾಜಕೀಯ ವಿದಾಯ ಹೇಳುತ್ತಿಲ್ಲ. 2028ರ ವಿಧಾನಸಭೆಗೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನು ನಿಲ್ಲಿಸುತ್ತೇನೆ. ಆಗ ನಾನು ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕಾಗಬಹುದು. ನಾನು ಯಾವುದೇ ಕಾರಣಕ್ಕೂ ರಾಜಕೀಯ ಬಿಡಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಇದನ್ನೂ ಓದಿ:93 ಲಕ್ಷ ರೂ. ಖರ್ಚು ಮಾಡಿ ಬರ್ತಡೆ ಸೆಲೆಬ್ರೆಟ್​ ಮಾಡಿಕೊಂಡ ಊರ್ವಶಿ ರೌಟೇಲಾ!
ನಾನು ಚನ್ನಪಟ್ಟಣದಲ್ಲಿ ಮಾತ್ರ 2023ಕ್ಕೆ ಕೊನೆಯ ಸ್ಪರ್ಧೆ ಮಾಡುತ್ತೇನೆ. 2028ಕ್ಕೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನ ನಿಲ್ಲಿಸಿ ಗೆಲ್ಲಿಸುತ್ತೇನೆ. ಈ ಸಲ ಐದು ವರ್ಷದ ಸರ್ಕಾರ ತಂದು ಜನತೆಯ ಬದುಕಿಗೆ ಭರವಸೆ ಈಡೇರಿಸುವ ಕೆಲಸ ಮಾಡಬೇಕಾಗಿದೆ. ನಂತರ ನಾನು ರೆಸ್ಟ್ ತೆಗೆದುಕೊಳ್ಳ ಬೇಕಲ್ಲಾ? ಅದಕ್ಕೆ ಕೊನೆಯ ವಿಧಾನಸಭೆ ಚುನಾವಣೆ ಅಂದೆ ಅಷ್ಟೇ ಎಂದು ಹೇಳಿದ್ದಾರೆ.
ರಗ್ಗು, ದಿಂಬು, ಲೋಟ, ತಟ್ಟೆ ಸಹಿತ ಬೀದಿಗಿಳಿದ ರೋಹಿಣಿ ಅಭಿಮಾನಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 5 =
Remember me
