ಬೆಂಗಳೂರು:ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಧಾರ್ಮಿಕ ಕಾರ್ಯಕ್ರಮದಿಂದ ದೊರೆಯಲಿದೆ ಮನಶಾಂತಿ; ಶ್ರೀಹಿರೇಶಾಂತವೀರ ಸ್ವಾಮೀಜಿ ಹೇಳಿಕೆ
ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅನಾಹುತ ಆಗುವ ಮುನ್ನವೇ ಶಂಕಿತ ಭಯೋತ್ಪಾದಕರನ್ನು ಹಿಡಿದಿರುವ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಸರ್ಕಾರ ಕೂಡ ಈ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಾನೂನು ಸುವ್ಯವಸ್ಥೆ ಬಗ್ಗೆ ಬಹಳಷ್ಟು ಕಾಳಜಿ ವಹಿಸಬೇಕು. ಇತ್ತೀಚೆಗೆ ರಸ್ತೆಗಳಲ್ಲಿಯೇ ಕೊಲೆಗಳು ನಡೆಯುತ್ತಿವೆ. ಇದರಿಂದ ಜನರಿಗೆ ಆತಂಕ ಎದುರಾಗಿದೆ. ಕೂಡಲೇ ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಬಗೆದಷ್ಟೂ ಬಯಲಾಗ್ತಿದೆ ಬಂಧಿತ ಉಗ್ರರ ಮಾಸ್ಟರ್ ಮೈಂಡ್ ಜುನೈದ್ ಪಾಪ ಕೃತ್ಯಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − thirteen =
Remember me
