ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ವರ್ಗಾವಣೆಗೆ ಸಂಬಂಧಿಸಿದಂತೆ ನಡೆದ ವ್ಯವಹಾರಗಳನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಸುದ್ದಿಗಾರರ ಎದುರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಇದನ್ನೂ ಓದಿ:ಪಿಎಸ್ ಐ ಪಿಸ್ತೂಲ್ ಜತೆಗೆ ಪರಾರಿಯಾಗಿ ಮರವೇರಿದ್ದ ಕುಖ್ಯಾತ ಕಳ್ಳನ ಹರಸಾಹಸ ಮಾಡಿ ಕೆಳಗಿಳಿಸಿದ ಪೊಲೀಸರು !
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅರುಣ್ ಕುಮಾರ್ ಎಂಬ ಅಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಅವರನ್ನು ಅಕ್ರಮವಾಗಿ ತೆಗೆದು ರಾಜಶೇಖರ್ ಅನ್ನುವ ಅಧಿಕಾರಿಯನ್ನು ನೇಮಕ ಮಾಡಿತು ಈ ಸರಕಾರ. ಅಲ್ಲಿ ವ್ಯವಹಾರ ನಡೆದಿದೆ ಅಂತ ಯಾರೋ ನ್ಯಾಯಾಲಯಕ್ಕ ಹೋದರು. ಕೋರ್ಟ್ ಛೀಮಾರಿ ಹಾಕಿದ ಮೇಲೆ ಮತ್ತೆ ರಾಜಶೇಖರ್ ಅವರನ್ನೇ ಮರು ನೇಮಕ ಮಾಡಲಾಯಿತು. ಇದು ಈ ಸರಕಾರದ ದಂಧೆಯ ಒಂದು ಸ್ಯಾಂಪಲ್” ಎಂದು ಹೇಳಿದರು.
ಇದನ್ನೂ ಓದಿ:ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರಪಕ್ಷಗಳಿಗೆ ಬಹುಮತ ಖಚಿತ: ಸಿದ್ದರಾಮಯ್ಯ
“ಹಿಂದೆ 1,500 ಕೋಟಿ ರೂ. ಹಗರಣ ನಡೆದಿತ್ತು. ಕಮೀಷನ್ ಪಡೆದು ವರ್ಕ್ ಆರ್ಡರ್ ಕೊಟ್ಟ ಕಥೆ ಗೊತ್ತಿದೆ. ಸಂಬಂಧಪಟ್ಟ ಇಲಾಖೆಯ ಅನುಮತಿ ಇಲ್ಲದೆ 1,500 ಕೋಟಿ ರೂಪಾಯಿ ವರ್ಕ್ ಆರ್ಡರ್ ನೀಡಿದರು. ಆಗ ಎಚ್.ಸಿ. ಮಹದೇವಪ್ಪ ಅವರು ಆ ಇಲಾಖೆಯ ಮಂತ್ರಿ ಆಗಿದ್ದರು. ಉಳಿದದ್ದು ಎಲ್ಲರಿಗೂ ತಿಳಿದಿದೆ. ಇವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ” ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಟೋಲ್ ಪಾವತಿಸಿ ಎಂದು ಹೇಳಿದ್ದೇ ತಪ್ಪಾಯ್ತ?; ಸಿಬ್ಬಂದಿ ಕೂದಲನ್ನು ಎಳೆದಾಡಿದ ಮಹಿಳೆ; ವಿಡಿಯೋ ವೈರಲ್​​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 4 =
Remember me
