ಹಾಸನ :ಮಾಜಿ ಸಚಿವ,  ಶಾಸಕ  ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ ದೇವಾಲಯದಲ್ಲಿ ಘಟನೆ ನಡೆದಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.
ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದಿದ್ದಾರೆ. ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು ಈ ವೇಳೆ ಘಟನೆ ನಡೆದಿದೆ.
ತೀವ್ರ ಪಕ್ಕೆಲುಬು ನೋವಿನ ಹಿನ್ನೆಲೆ  ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ಎಚ್.ಡಿ.ರೇವಣ್ಣ ಅವರನ್ನು ದಾಖಲು ಮಾಡಲಾಗಿದೆ. ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿದ್ದಾರೆ. ಎಚ್.ಡಿ.ರೇವಣ್ಣಗೆ  ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × four =
Remember me
