ಬೆಂಗಳೂರು:ಜೆಡಿಎಸ್ ಶಾಸಕ ಎಚ್​.ಡಿ. ರೇವಣ್ಣಗೆ ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ಬೆಲೆ ಏರಿಕೆ, ಶೂನ್ಯ ಸಾಧನೆಯೇ ಕಾಂಗ್ರೆಸ್ ಸರ್ಕಾರದ‌ ಕೊಡುಗೆ: ಬಿ.ವೈ.ವಿಜಯೇಂದ್ರ ಟೀಕೆ
ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸದ್ಯ ಮಾಜಿ ಶಾಸಕ ಎಚ್​.ಡಿ. ರೇವಣ್ಣಗೆ ಇದೀಗ ನ್ಯಾಯಾಲಯ ಜಾಮೀನು ನೀಡಿದ್ದು, 5 ಲಕ್ಷ ರೂ. ಬಾಂಡ್, ಒಬ್ಬರ ಶ್ಯೂರಿಟಿಯನ್ನು ಒದಗಿಸಬೇಕು ಎಂದು ಆದೇಶ ಹೊರಡಿಸಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣಗೆ ರಾಜ್ಯಕ್ಕೆ ಬಂದು ತಪ್ಪು ನಡೆದಿದೆಯೋ, ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸು, ಮುಂದಿನ 24-48 ಗಂಟೆಯೊಳಗೆ ಆಗಮಿಸಿ ಶರಣಾಗು ಎಂದು ಮನವಿ ಮಾಡಿದ್ದಾರೆ.
ಲೀಗ್​ನಿಂದ ಹೊರಬಿದ್ದ MI​ಗೆ ನೀತಾ ಅಂಬಾನಿ ಕ್ಲಾಸ್​; ರೋಹಿತ್​, ಹಾರ್ದಿಕ್​ಗೆ ವಿಶೇಷ ಕಿವಿಮಾತು!

ಇದೇ ನಮ್ಮ ಸೋಲಿಗೆ ಮುಖ್ಯ ಕಾರಣ… ತಂಡದ ಸಹ ಆಟಗಾರರನ್ನು ದೂರಿದ ರುತುರಾಜ್ ಗಾಯಕ್ವಾಡ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 5 =
Remember me
