ಹಾಸನ:ಪ್ರಕರಣವೊಂದರಲ್ಲಿ ಸಿಲುಕಿಕೊಂಡಿರುವ ರಮೇಶ್​ ಜಾರಕಿಹೊಳಿ ಅವರಿಗೆ ಧೈರ್ಯ ನೀಡಿರುವ ವಿಚಾರದಲ್ಲಿ ಮಾಜಿ ಸಚಿವ, ಜೆಡಿಎಸ್​ ನಾಯಕ ಎಚ್​.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ.
ಹೌದ್ರೀ.. ನಾನು ರಮೇಶ್​ ಜಾರಕಿಹೊಳಿಗೆ ಧೈರ್ಯ ಹೇಳಿದ್ದು ನಿಜ. ಅವರು ಸಮಾಜದಲ್ಲಿ ಕಷ್ಟಪಟ್ಟು ಬಂದವರು. ನಮಗೆ ಮನುಷ್ಯತ್ವ ಇರಬೇಕು. ಒಳ್ಳೆದು ಕೆಟ್ಟುದ್ದ ದೇವರಿಗೆ ಬಿಟ್ಟಿದ್ದು. ನಾನು ಅವರಿಗೆ ಧೈರ್ಯ ಹೇಳಿದ್ದು ನಿಜ ಎಂದು ಅವರು ಹೇಳಿದ್ದಾರೆ.
ಇಲ್ಲಿ ಪಕ್ಷ ಮುಖ್ಯವಾಗುವುದಿಲ್ಲ, ವ್ಯಕ್ತಿ ಮುಖ್ಯನಾಗುತ್ತಾನೆ. ರಾಜಕೀಯವೇ ಬೇರೆ. ಇಲ್ಲಿ ರಾಜಕೀಯ ಮಾಡಬಾರದು. ಅದಕ್ಕಾಗಿಯೇ ನಾವು ಅವರಿಗೆ, ಹೆದರ ಬೇಡ ನಿಮ್ಮ ಜತೆ ನಾವಿದ್ದೇವೆ ಅಂತ ಧೈರ್ಯ ಹೇಳಿದ್ದೇವೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

VIDEO| ಯಕ್ಷಗಾನ ಮಾಡುತ್ತಿರುವಾಗಲೇ ಕಲಾವಿದನ ಮೇಲೆ ದೈವ ಆವಾಹನೆ! ವೈರಲ್​ ಆಯ್ತು ವಿಡಿಯೋ

ಮದ್ವೆಯಾದ 8 ತಿಂಗಳಲ್ಲಿ ದುರಂತ ಅಂತ್ಯ ಕಂಡ ಗೃಹಿಣಿ: ಪತಿ ಎಸ್ಕೇಪ್​, ಪಾಲಕರ ಗಂಭೀರ ಆರೋಪ!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 10 =
Remember me
