ಬೆಂಗಳೂರು:ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನೆಲ್ಲೇ ಹೆಚ್​.ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದರು.
ಇದನ್ನೂ ಓದಿ:ವಿದ್ಯಾರ್ಥಿನಿಗೆ ಬಲವಂತ ‘ಅಶ್ಲೀಲ’ ವಿಡಿಯೋ ತೋರಿಸಿದ ಶಿಕ್ಷಕ: ಪೋಕ್ಸೋ ಕಾಯ್ದೆ ಕೇಸ್ ದಾಖಲು
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್​ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
#WATCH| Karnataka: JD(S) leader HD Revanna brought to SIT office for questioning
He has been taken into custody by SIT officials in connection with a kidnapping case registered against him at KR Nagar police station, in Bengaluru.pic.twitter.com/MJJ8xjNFbf
— ANI (@ANI)May 4, 2024

ಒಂದು ಲೈಂಗಿಕ ದೌರ್ಜನ್ಯ ಕೇಸ್, ಮತ್ತೊಂದು ಕಿಡ್ನಾಪ್ ಆರೋಪ. ಹೀಗೆ ಎರಡು ಕೇಸ್‌ಗಳಿಂದ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಯಾವುದೇ ಕ್ಷಣದಲ್ಲಿ ಬಂಧನವಾದ್ರೂ ಅಚ್ಚರಿ ಇಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + eight =
Remember me
