ಬೆಂಗಳೂರು:ರಾಜ್ಯದಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ಡಿಕೆಶಿ ಮತ್ತು ಎಚ್​ಡಿಕೆ ಅವರನ್ನ ಹಳೇ ದೋಸ್ತಿಗಳು ಎನ್ನುವುದು ವಾಡಿಕೆ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತಿದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಇದೀಗ ನೀಡಿರುವ ಹೇಳಿಕೆ.
‘ ಈ ಇಸ್ ಮೈ ಗುಡ್ ಫ್ರೆಂಡ್, ಟುಡೇ ಆಲ್ಸೋ… ಟುಮಾರೋ ಆಲ್ಸೋ…’ ಎಂದು ಕುಮಾರಸ್ವಾಮಿ ಕುರಿತು ಡಿಕೆಶಿ ಹೇಳಿದ್ದಾರೆ. ‘ಸಂಪದ್ಭರಿತ ಖಾತೆ ಕಾರಣಕ್ಕಾಗಿ ಸಮ್ಮಿಶ್ರ ಸರ್ಕಾರ ಇರಬೇಕು ಎಂದು ಡಿಕೆಶಿ ಬಯಸಿದ್ರು’ ಎಂದಿದ್ದ ಎಚ್​ಡಿಕೆ ಮಾತಿಗೆ ಸದಾಶಿವನಗರ ನಿವಾಸದಲ್ಲಿ ತಿರುಗೇಟು ನೀಡಿದ ಶಿವಕುಮಾರ್​, ‘ಅವರನ್ನೇಕೆ ಹಳೇ ದೋಸ್ತಿ ಅಂತೀರಾ? ನಾನು ದ್ವೇಷ ಮಾಡಲ್ಲ, ಎಲ್ಲ ಬಿಟ್ಟುಬಿಟ್ಟಿದ್ದೀನಿ. ಕುಮಾರಸ್ವಾಮಿ ಈಗಲೂ ನನ್ನ ಸ್ನೇಹಿತರು, ಮುಂದೆಯೂ ನನ್ನ ಸ್ನೇಹಿತರು’ ಎಂದರು.
ನಾನು ಬಂಡೆಯೂ ಅಲ್ಲ, ಮರಳೂ ಅಲ್ಲ, ಜಲ್ಲಿಯೂ ಅಲ್ಲ. ಆದರೂ ಉಪಯೋಗಿಸಿಕೊಂಡಿದ್ದಾರೆ ಎಂದ ಡಿಕೆಶಿ, ನನಗ್ಯಾಕೆ ನೋವಾಗಬೇಕು? ಜೆಡಿಎಸ್ ಬಗ್ಗೆ ನಾನೇಕೆ ಮಾತಾಡಲಿ? ಅವರದ್ದು ಒಂದು ಪಕ್ಷ, ಅವರನ್ನೇಕೆ ಡಿಗ್ರೇಡ್ ಮಾಡೋದು ಹೇಳಿ… ಸಿಎಂ ಮತ್ತು ಅವರ ಅಡ್ಜೆಸ್​ಮೆಂಟ್ ಏನೇನಿದೆಯೋ ಗೊತ್ತಿಲ್ಲ ಎಂದು ಮಾತಿನಲ್ಲೇ ತಿವಿದರು.
ರಾಜ್ಯಾದ್ಯಂತ ನೈಟ್​ ಕರ್ಫ್ಯೂ: ಪ್ರಯಾಣಿಕರೇ ಎಚ್ಚರ ಬಸ್​ ಇರಲ್ಲ

ಮೊಬೈಲ್​ ರಿಪೇರಿ ಮಾಡಿಸಿಕೊಳ್ಳುವ ನೆಪದಲ್ಲಿ ಬಂದವಳು ಬಟ್ಟೆ ಬಿಚ್ಚಿಸಿ ಬೆತ್ತಲೆ ವಿಡಿಯೋ ಮಾಡಿದ್ಳು!

ಬೈಕ್​ನಲ್ಲಿ ಕುಳಿತು ನಿದ್ರೆಗೆ ಜಾರಿದ ತಾಯಿ-ಮಕ್ಕಳು ತರಗೆಲೆಯಂತೆ ರಸ್ತೆಗೆ ಉರುಳಿದರು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
