ತುಮಕೂರು:ಮಾಜಿ ಸಿಎಂ ಎಚ್.​ಡಿ. ಕುಮಾರಸ್ವಾಮಿಗೆ ರೈತರು ಕುರಿಮರಿ ನೀಡಿ ಋಣಭಾರ ತೀರಿಸಿದರು.
ಶಿರಾ ವಿಧಾನಸಭಾ ಉಪಚುನಾವಣೆ ಹಿನ್ನೆಲೆ ಜೆಡಿಎಸ್​ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರವಾಗಿ ಮತಯಾಚಿಸಲು ಎಚ್​ಡಿಕೆ ಕ್ಷೇತ್ರದಲ್ಲಿ ಬಿರುಸಿನ ಸಂಚಾರ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರ ಬರಗೂರಿನಿಂದ ಶಿರಾ ಕಡೆಗೆ ಹೋಗುತ್ತಿದ್ದ ಕುಮಾರಸ್ವಾಮಿ ಅವರನ್ನು ಮಾರ್ಗಮಧ್ಯೆ ಸೀಗಲಹಳ್ಳಿಯಲ್ಲಿ ಜನರು ವಿಶೇಷವಾಗಿ ಸನ್ಮಾನಿಸಿದರು.
ರೈತರ ಸಾಲಮನ್ನಾ ಮಾಡಿದ ಕೃತಜ್ಞತಾ ಪೂರ್ವಕವಾಗಿ ರೈತರು ಹೊಲದಲ್ಲಿ ಬೆಳೆದಿದ್ದ ಪದಾರ್ಥಗಳು ಹಾಗೂ ಕುರಿಮರಿಯನ್ನು ಎಚ್​ಡಿಕೆಗೆ ನೀಡಿ ಋಣಭಾರ ತೀರಿಸಿದರು.
ಈ ಸಂದರ್ಭದಲ್ಲಿ ರೈತರ ಸನ್ಮಾನ ಸ್ವೀಕರಿಸಿದ ಕುಮಾರಸ್ವಾಮಿ ಭಾವುಕರಾಗಿ ಮಾತನಾಡಿದರು. ರೈತರಿಗಾಗಿ ಇನ್ನೂ ಸಾಕಷ್ಟು ಕೆಲಸ ಮಾಡುವ ಕನಸಿದ್ದು ಜೆಡಿಎಸ್​ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದ ದಿನ ನನ್ನ ಕನಸು ನನಸಾಗಲಿದೆ ಎಂದರು.
ಶಿರಾ, ಆರ್​ಆರ್​ ನಗರ ಉಪ ಚುನಾವಣೆಯಲ್ಲಿ ಗೆಲುವು ಯಾರಿಗೆ? ಇಲ್ಲಿದೆ ಕಾಂಗ್ರೆಸ್​ ಇಂಟರ್ನಲ್​ ರಿಪೋರ್ಟ್​

‘ಧಮ್ಕಿಗಿಮ್ಕಿ ಹಾಕಿದ್ರೆ ಪೊಲೀಸ್​ ಸ್ಟೇಷನ್​ ಮುಂದೆಯೇ ಚುನಾವಣೆ! ಮುನಿರತ್ನಗೆ ಇದು ಕೊನೇ ವಾರ್ನಿಂಗ್​’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + one =
Remember me
