ಮಂಡ್ಯ:ಇಂದು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಎಚ್​.ಡಿ, ಕುಮಾರಸ್ವಾಮಿಗೆ ಬಿಜೆಪಿ ಹಿರಿಯ ನಾಯಕ ಬಿ.ಎಸ್​. ಯಡಿಯೂರಪ್ಪ, ನಿಖಿಲ್ ಕುಮಾರಸ್ವಾಮಿ, ಯದುವೀರ್​ ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಸಾಥ್ ನೀಡಿದರು.
ಇದನ್ನೂ ಓದಿ:ಪಕ್ಷದಿಂದ ಸಂಜಯ್ ಉಚ್ಚಾಟನೆ! ರಾಜೀನಾಮೆ ಸಲ್ಲಿಕೆಯ ಬೆನ್ನಲ್ಲೇ ಕಾಂಗ್ರೆಸ್​ ನನ್ನ ಹೊರಹಾಕಿದೆ ಎಂದ ನಿರುಪಮ್
ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲು ಮುಂದಾದ ಎಚ್​​ಡಿಕೆಗೆ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಕೂಡ ಸಾಥ್ ನೀಡಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸಿ ಕಚೇರಿಗೆ ಆಗಮಿಸುತ್ತಿದ್ದಂತೆ ಕಾಲಿಗೆ ಬಿದ್ದ ನಿಖಿಲ್ ಕುಮಾರಸ್ವಾಮಿ ಅವರ ಆರ್ಶಿವಾದ ಪಡೆದರು. ಯಡಿಯೂರಪ್ಪ ಜತೆಗೆ ಮಾಜಿ ಸಚಿವ ನಾರಾಯಣಗೌಡ ಕೂಡ ಆಗಮಿಸಿದರು.
26 ವರ್ಷಕ್ಕೆ 22 ಮಗುವಿನ ತಾಯಿ ಈ ಯುವತಿ! 105 ಮಕ್ಕಳನ್ನು ಪಡೆಯುವುದೇ ಈಕೆಯ ಗುರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − ten =
Remember me
