ಬೆಂಗಳೂರು:“ಕೇಂದ್ರ, ರಾಜ್ಯ ಸರಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ ಮಾಡಿಕೊಂಡಿವೆ. ಇನ್ನೂ ರಾಜ್ಯದ ಕಾಂಗ್ರೆಸ್(Congress)ಸರಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳ ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ” ಎಂದು ಎಚ್​ಡಿಕೆ ಟ್ವೀಟ್​ನಲ್ಲಿ(Tweet)ಹೇಳಿದ್ದಾರೆ.
ಇದನ್ನೂ ಓದಿ:ಬೆಂಗಳೂರು-ಮೈಸೂರು ದಶಪಥದಲ್ಲಿ ಮತ್ತೊಂದು ಭೀಕರ ಅಪಘಾತ; ಇಬ್ಬರ ಸಾವು, ನಾಲ್ವರಿಗೆ ಗಾಯ
“ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ(Highway)ಪ್ರಾಧಿಕಾರದ ಮೇಲೆ ರಾಜ್ಯ ಸರಕಾರ ಒತ್ತಡ ಹಾಕಬೇಕು. ಬೆಲೆ ಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು” ಎಂದು ಹೇಳಿದ್ದಾರೆ.
ಇದನ್ನೂ ಓದಿ:VIDEO | ಮುಂಜಾಗ್ರತಾ ಕ್ರಮವಾಗಿ 90 ಮೀಟರ್ ಎತ್ತರದ ಗೋಪುರವನ್ನು ಕೆಡವಿದ ಆಕಾಶವಾಣಿ
“ಪ್ರತಿಪಕ್ಷವಾಗಿದ್ದಾಗ ಬೆಲೆ ಏರಿಕೆ ವಿರುದ್ಧ, ಆಡಳಿತ ಪಕ್ಷವಾದ ಮೇಲೆ ಬೆಲೆ ಏರಿಕೆ ಪರ ಇದ್ದರೆ ಜನರು ತಕ್ಕಪಾಠ ಕಲಿಸುತ್ತಾರೆ. ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ. ಹಿಂದಿನ ಬಿಜೆಪಿ ಸರಕಾರದ ದಾರಿಯಲ್ಲಿಯೇ ಈ ಸರಕಾರವೂ ನಡೆಯುತ್ತಿದೆಯಾ? ಎನ್ನುವ ಅನುಮಾನ ಆರಂಭದಲ್ಲಿಯೇ ಬರುತ್ತಿದೆ” ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ(BJP)ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
