ಕೊಡಗು:ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಂದಾ ಗ್ರಾಮದ ಕುಂದಬೆಟ್ಟದಲ್ಲಿರುವ ಮಹಾದೇವರ ದೇವಾಲಯಕ್ಕೆ ಕಿಡಿಗೇಡಿಗಳು ಹಾನಿ ಮಾಡಿದ ಘಟನೆ ನಡೆದಿದ್ದು, ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ಸ್ಥಳೀಯರು ಪೊಲೀಸರನ್ನು ಆಗ್ರಹಿಸಿದ್ದಾರೆ.
ಪಾಂಡವರು ಅಜ್ಞಾತವಾಸದಲ್ಲಿದ್ದ ಸಂದರ್ಭದಲ್ಲಿ ಈ ಬೆಟ್ಟದ ಮೇಲೆ ಮಹಾದೇವರ ದೇವಾಲಯವನ್ನು ನಿರ್ಮಾಣ‌ ಮಾಡಿದ್ದಾರೆಂದು ಹೇಳಲಾಗುತ್ತದೆ. ಕುಂದಬೆಟ್ಟದ ಮೇಲಿನ ಈ ದೇವಾಲಯದ ಮೇಲ್ಭಾಗದಲ್ಲಿದ್ದ ಬಸವನ ಮೂರ್ತಿಯ ತಲೆಯ ಭಾಗವನ್ನು ದುಷ್ಕರ್ಮಿಗಳು ಉರುಳಿಸಿದ್ದಾರೆ.
ಸ್ಥಳಕ್ಕೆ ಗೋಣಿಕೊಪ್ಪಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ದೇವಾಲಯವಿರುವ ಸ್ಥಳಕ್ಕೆ ಪ್ರವಾಸಿಗರು ಆಗಮಿಸಿ‌ ಮೋಜು-ಮಸ್ತಿ ಮಾಡುತ್ತಾರೆ. ಆದ್ದರಿಂದ ಪ್ರವಾಸಿಗರು ದೇವಾಲಯವಿರುವ ಸ್ಥಳಕ್ಕೆ ಆಗಮಿಸದಂತೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..

ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ನಾನು ಟೈಟಾಗಿದ್ದೇನೆ ಗೊತ್ತಾಗಿಲ್ಲ, ಇನ್ನೊಂದು ಕಾರ್ಡ್ ನಂಬರ್ ಕೊಡಿ ಎಂದ; 730 ರೂಪಾಯಿ ವೈನ್‌ಗೆ 1.79 ಲಕ್ಷ ರೂ. ಧೋಖಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
