ಬೆಂಗಳೂರು:ಮಾವು ಯಾರಿಗೆ ಇಷ್ಟವಿಲ್ಲ? ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಮಾವಿನಕಾಯಿ ಹಾಗೂ ಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಇದು ಋತುಮಾನದ ಹಣ್ಣಾಗಿದ್ದು ತಿನ್ನಲೇಬೇಕು. ಹಸಿ ಮಾವಿನ ಹಣ್ಣನ್ನು ತಿನ್ನುವುದರಿಂದ ಆಗುವ ಲಾಭಗಳೇನು ಎಂದು ನೋಡೋಣ.

ಮಾವಿನಕಾಯಿಯಲ್ಲಿರುವ ಪೋಷಕಾಂಶಗಳು:ಇದು ವಿಟಮಿನ್ ಸಿ, ಎ, ಕೆ, ಇ, ಬಿ 6, ಕ್ಯಾಲ್ಸಿಯಂ, ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.
ಮಾವಿನಕಾಯಿಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ನೀಡುತ್ತದೆ.

ಮಾವಿನಕಾಯಿಯಲ್ಲಿ ಪಾಲಿಫಿನಾಲ್ ಇರುತ್ತದೆ. ಅವರು ಕ್ಯಾನ್ಸರ್​​ನಂತಹ ಅಪಾಯಕಾರಿ ರೋಗಗಳ ವಿರುದ್ಧ ಹೋರಾಡುತ್ತದೆ.
ಮಧುಮೇಹ ಇರುವವರು ಮಾವಿನಕಾಯಿ ತಿನ್ನುವುದರಿಂದ ದೇಹದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತದೆ.

ಮಾವಿನಕಾಯಿ ತಿನ್ನುವುದರಿಂದ ದೇಹವು ತೇವಾಂಶದಿಂದ ಕೂಡಿರುತ್ತದೆ. ಏಕೆಂದರೆ ಅದರಲ್ಲಿ ನೀರಿನ ಶೇಕಡಾವಾರು ಪ್ರಮಾಣವೂ ಹೆಚ್ಚಾಗಿರುತ್ತದೆ.

ಗಮನಿಸಿ:ಅಂತರ್ಜಾಲದಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ವಿವರಗಳನ್ನು ನಿಮಗೆ ಒದಗಿಸಲಾಗಿದೆ.
ಬೇಸಿಗೆಯಲ್ಲಿ ಪ್ರತಿನಿತ್ಯ ರಾಗಿ ಅಂಬಲಿ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗೆ ತಿಳಿದಿರಲೇ ಬೇಕು..

ರೋಹಿತ್ ಶರ್ಮಾ ಔಟ್ ಆದಾಗ​​ ಕುಣಿದು ಕುಪ್ಪಳಿಸಿದ SRH ತಂಡದ ಒಡತಿ ಕಾವ್ಯಾ ಮಾರನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
