ಬೆಂಗಳೂರು:ಕರೊನಾ ಸೋಂಕು ಹರಡದಂತೆ ತಡೆಯಲು ಸರ್ಕಾರಗಳು ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದು, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಲೇ ಇವೆ. COVID19 ಸೋಂಕು ಕುರಿತು ಮಾಹಿತಿ ನೀಡುವುದಕ್ಕಾಗಿ ಮತ್ತು ನೆರವು ನೀಡುವುದಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಸಹಾಯವಾಣಿ ಸಂಖ್ಯೆಯನ್ನೂ ಒದಗಿಸಿವೆ. ಇದರ ಮುಂದುವರಿದ ಭಾಗವಾಗಿ ಕರ್ನಾಟಕದಲ್ಲಿ ಈಗ ಜಿಲ್ಲಾವಾರು ಸಹಾಯವಾಣಿ ಸಂಖ್ಯೆಗಳನ್ನು ಸರ್ಕಾರ ಪ್ರಕಟಿಸಿದೆ.
ರಾಜ್ಯಕ್ಕೆ ಒಂದು ಕಂಟ್ರೋಲ್ ರೂಮ್ ಇರುವಂತೆ ಜಿಲ್ಲಾವಾರು ಕಂಟ್ರೋಲ್ ರೂಮುಗಳನ್ನು ತೆರೆದಿರುವ ಸರ್ಕಾರ, ಅವುಗಳಿಗೆ ಅಗತ್ಯ ಸೌಕರ್ಯವನ್ನೂ ಮಾಡಿಕೊಟ್ಟಿದೆ. ಇದರಂತೆ, ಆರೋಗ್ಯ ಸಚಿವ ಶ್ರೀರಾಮುಲು ಅವರು ಈ ಕಂಟ್ರೋಲ್ ರೂಮುಗಳ ಸಹಾಯವಾಣಿ ಸಂಖ್ಯೆಗಳ ವಿವರವನ್ನು ಪ್ರಕಟಿಸಿದ್ದಾರೆ. ಅವುಗಳ ವಿವರ ಇಂತಿದೆ –

ಕರೊನಾ ವೈರಸ್ ಆಯಸ್ಸು ಅಬ್ಬಬ್ಬಾ ಅಂದ್ರೆ ಇನ್ನು15 ದಿನ – ಭವಿಷ್ಯ ಹೇಳಿದ್ದಾರೆ ರಾಜಗುರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 6 =
Remember me
