ಧಾರವಾಡ:ಕಾರು ಚಲಾಯಿಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವಿಗೀಡಾಗಿದ್ದು, ಕಾರು ಹೊಲಕ್ಕೆ ನುಗ್ಗಿ ನಿಂತಿದೆ. ಧಾರವಾಡ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಧಾರವಾಡ ಜಿಲ್ಲಾ ಪಂಚಾಯತ್ ಇಂಜಿನಿಯರ್, ನವಲಗುಂದ ತಾಲೂಕಿನ ಲೋಕನಾಥ್ ಗುತ್ತಲ್ (29) ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಸುಟ್ಟು ಕರಕಲಾದ ಮಹಿಳೆಯ ಶವ ಪತ್ತೆ ಪ್ರಕರಣ; ಪತಿಯೇ ಕೊಲೆಗಾರ, ಸಿಕ್ಕಿಬಿದ್ದ ಆರೋಪಿ..
ಇವರು ಕರ್ತವ್ಯದ‌‌ ಮೇಲೆ ಹುಬ್ಬಳ್ಳಿಯಿಂದ ನವಲಗುಂದಗೆ ಹೊರಟಿದ್ದರು. ಮಾರ್ಗಮಧ್ಯೆ ಹೃದಯಾಘಾತಕ್ಕೀಡಾಗಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದೆ. ಇಂಜಿನಿಯರ್ ಕಾರಿನಲ್ಲೇ ಸಾವಿಗೀಡಾಗಿದ್ದರು. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಿಚ್ಚ ಸುದೀಪ್​ಗೆ ಅವಹೇಳನ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪೊಲೀಸರಿಗೆ ದೂರು..

ಶಾಲೆಗೆ ಹೋಗಲು ಇಷ್ಟವಿಲ್ಲದೆ ನೇಣು ಹಾಕಿಕೊಂಡ ಬಾಲಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
