ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನಲ್ಲಿ ಪಿಯು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸೋಮವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.
ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿ ಶ್ರೇಯಾ ಪಕ್ಕಳ ಮೃತ ದುರ್ದೈವಿ. ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಈಕೆ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಳು.ಇದನ್ನೂ ಓದಿರಿಹೊಸ ಕಾರಿನ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ಬಾಳಲ್ಲಿ ದುರಂತ! ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ
ಸೋಮವಾರ ಬೆಳಗ್ಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೇಯಾಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶ್ರೇಯಾ ಮೃತಪಟ್ಟಿದ್ದಾಳೆ.
ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಹೊಸ ಕಾರಿನ ಪೂಜೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದವರ ಬಾಳಲ್ಲಿ ದುರಂತ! ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ

ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
