ಬೆಂಗಳೂರು:ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದೇವನಹಳ್ಳಿ ತಾಲೂಕನ ವಿಜಯಪುರ ಪಟ್ಟಣದಲ್ಲಿ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ರೋಡ್‌ಶೋ ರದ್ದು ಮಾಡಲಾಗಿದೆ.
ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಅಮಿತ್ ಷಾ ಆಗಮಿಸಿದ್ದಾರೆ.
ಇದನ್ನೂ ಓದಿ:ಮೊಬೈಲ್ ಕಳ್ಳನನ್ನು ಹಿಡಿಯಲು ಚಲಿಸುವ ರೈಲಿನಿಂದ ಜಿಗಿದ ಮಹಿಳೆ; ಮುಂದೆನಾಯ್ತು ನೋಡಿ…ಮಳೆಯಿಂದಾಗಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯು ರೋಡ್ ಶೋ ರದ್ದುಗೊಳಿಸಲು ನಿರ್ಧರಿಸಿದೆ. ಮಳೆಯ ಕಾರಣ ಕಾರ್ಯಕರ್ತರು ಆಗಮನ ವಿಳಂಬ ರೋಡ್​ಶೋ ಮುಂದೂಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ತನ್ನ ಎಲ್ಲಾ 224 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ ನಂತರ ಅಮಿತ್ ಶಾ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ವಿಜಯಪುರ ಬದಲಿಗೆ ಬೆಂಗಳೂರಿನತ್ತ ಅಮಿತ್ ಷಾ ತೆರಳಿದ್ದಾರೆ. ಪಕ್ಷದ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ನೀವು ಅವಶ್ಯಕತೆಗಿಂತ ಹೆಚ್ಚಾಗಿ ಉಪ್ಪು ಸೇವಿಸುತ್ತೀರಾ?: ಇರಲಿ ಆರೋಗ್ಯದ ಬಗ್ಗೆ ಕಾಳಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − seven =
Remember me
