ಚಿಕ್ಕಮಗಳೂರು:ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉರುಳಿಬಿದ್ದ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ.
ಕ್ವಾಲೀಸ್ ಕಾರು ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿತ್ತು. ಬೆಳಗ್ಗೆಯಿಂದ ಈ ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿರುವುದರಿಂದ ಜಾವಳಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಒಮ್ಮೆಲೆ ಹರಿಯುವ ನೀರಿನ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್​ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್​ ಆಗಿದ್ದಾರೆ.
ಇದನ್ನೂ ಓದಿ:ಪಾಕ್​ ಗಡಿಯಿಂದ ಭಾರತಕ್ಕೆ ನುಸುಳಿತು ಡ್ರಗ್ಸ್​! ವಶಕ್ಕೆ ಪಡೆದ ಯೋಧರು
ಇನ್ನು ಇದೇ ಸ್ಥಳದಲ್ಲಿ ಒಂದೇ ತಿಂಗಳಲ್ಲಿ ಮೂರು ಅಪಘಾತಗಳಾಗಿವೆ. ತಡೆಗೋಡೆ ಇಲ್ಲದಿರುವುದು ಅಪಾಘಾತಗಳಿಗೆ ಕಾರಣವೆಂದು ತಿಳಿದಿದ್ದರು. ಸರಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್​)
ನಿಮ್ಮ ಕಣ್ಣಿಗೊಂದು ಸವಾಲ್: ಈ ಚಿತ್ರದಲ್ಲಿ ಅಡಗಿ ಕುಳಿತಿರೋ ಬೆಕ್ಕನ್ನು ಗುರುತಿಸಿದ್ರೆ ನೀವೇ ಗ್ರೇಟ್​!​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + twelve =
Remember me
