ಕಲಬುರಗಿ:ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದೆ. ಹಲವು ಸೇತುವೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಂಚೋಳಿ ತಾಲೂಕಿನ ನಾಗ, ಇದಲಾಯಿ ಗ್ರಾಮ ಸೇರಿದಂತೆ ಮೂರ್ನಾಲ್ಕು ಗ್ರಾಮಗಳು ಭಾಗಶಃ ಮುಳುಗಡೆಯಾಗಿದ್ದು, ಸಾವಿರಾರು ಹೆಕ್ಟೇರ್​ ಜಮೀನು ಕೆರೆಯಂತಾಗಿದೆ. ಅಪಾರ ಪ್ರಮಾಣದ ಬೆಳೆ ನಾಶ ಆಗಿದೆ. ಮಳೆ ಸೃಷ್ಟಿಸಿದ ಅವಾಂತರಕ್ಕೆ ಸಾಕ್ಷಿ ಈ ಫೋಟೋಗಳು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 − 10 =
Remember me
