ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ಮುಂದುವರಿಯಲಿದೆ. ಈಗಾಗಲೇ ಭೀಮಾ ಪ್ರವಾಹ ಉಂಟಾಗಿದ್ದು, ಕಲಬುರಗಿ ವಿಜಯಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಜನರ ಬದುಕು ಮೂರಬಟ್ಟೆಯಾಗಿದೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸೋಮವಾರವೂ ಮಳೆ ಅಬ್ಬರ ಜೋರಾಗಿತ್ತು. ಬಾಗಲಕೋಟೆ, ಬೀದರ್​, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ದಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಅ.21ರಿಂದ ಅ.24ರವರೆಗೆ ಯೆಲ್ಲೋ ಅಲರ್ಟ್​ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲಿ ಅ.20ರಂದು ಯೆಲ್ಲೋ ಅಲರ್ಟ್​​ ಇರಲಿದ್ದು, ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಭೀಮಾ ಪ್ರವಾಹ ಮತ್ತಷ್ಟು ತ್ರಾಸ: 24 ಗಂಟೆ ಕಟ್ಟೆಚ್ಚರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine − four =
Remember me
