ಬೆಂಗಳೂರು:ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಪರಿಣಾಮ ಮಂಗಳವಾರ(ನ.24) ತಮಿಳುನಾಡಿನ ಕೆಲ ಭಾಗಗಳಲ್ಲಿ “ನಿವಾರ್​’ ಎಂಬ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ.
ಇದರ ಪರಿಣಾಮ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.24 ಮತ್ತು 25ರಂದು ಸಾಧಾರಣ ಮಳೆಯಾದರೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ನ.26, 27ರಂದು ಭಾರಿ ಮಳೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
https://www.vijayavani.net/matrimonial-groom-robbery/
ರಾಜ್ಯದಲ್ಲಿ ಈ ವರ್ಷ ಶಾಲೆ ಆರಂಭ ಇಲ್ಲ, ಮಹತ್ತರ ನಿರ್ಧಾರ ಕೈಗೊಂಡ ಸರ್ಕಾರ

ಶವದ ಜತೆ ಸೆಕ್ಸ್​ ಮಾಡಿ ವಿಕೃತಿ ಮೆರೆದ ! ಬೆಚ್ಚಿಬೀಳಿಸುತ್ತೆ ಈ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
