ಬೆಂಗಳೂರು:ಬಂಗಾಳಕೊಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಕೆಲ ಭಾಗಗಳಲ್ಲಿ ಭಾನುವಾರ ಮಳೆಯಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ನ.16ರಿಂದ ನಾಲ್ಕು ದಿನ ಗುಡುಗು ಮಿಂಚು ಸಹಿತ ಹಿಂಗಾರು ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ರಾಜ್ಯದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲ ಭಾಗಗಳಲ್ಲಿ ಅಲ್ಲೆಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
