ಬೆಂಗಳೂರು:
ಮಳೆಯಿಂದ ಹಾನಿಯಾದ ರಸ್ತೆಗಳ ರಿಪೇರಿಯನ್ನ ಇಂದಿನಿಂದಲೇ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.ಶೂನ್ಯವೇಳೆಯಲ್ಲಿ ಡಾ.ಧನಂಜೇಯ ಅವರ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ, ವಿದ್ಯುತ್ ಕಂಬಗಳ ದುರಸ್ತಿಗೆ ಸಿಎಂ ಸೂಚಿಸಿದ್ದಾರೆ ಎಂದರು.
ಶಿರಾ ನಗರಸಭೆಯಲ್ಲಿ ಲಂಚಾವತಾರಸಾರ್ವಜನಿಕ ಇ ಖಾತಾ ಮಾಡಿಕೊಡಲು 10 ಸಾವಿರ ರೂ ಶಿರಾ ನಗರಸಭೆಯ ಅಧಿಕಾರಿಗಳು ಪಡೆಯುತ್ತಾರೆ. ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿಯ ಚಿದಾನಂದ ಗೌಡ ಸದನದ ಗಮನ ಸೆಳೆದರು.ಸಚಿವ ರಹೀಂಖಾನ್ ಉತ್ತರಿಸಿ, ಈ ಬಗ್ಗೆ ಸಭೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ ಭರವಸೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + nineteen =
Remember me
