ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಪರಿಣಾಮ ರಾಜ್ಯದಲ್ಲಿ ನವೆಂಬರ್ 5ರಿಂದ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ನ.5ರಿಂದ ಮುಂದಿನ 2 ದಿನ ಗುಡುಗು- ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ನ.5ರಿಂದ ನ.7ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿ.30ರವರೆಗೆ ಇರಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.
ಭೀಮಾತೀರದಲ್ಲಿ ಗುಂಡಿನ ಸದ್ದು! ಮಹಾದೇವ ಭೈರಗೊಂಡ ಸ್ಥಿತಿ ಗಂಭೀರ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + one =
Remember me
