ಬೆಂಗಳೂರು:ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಟ್ರಾಫಿಕ್​ ಜಾಮ್ ಉಂಟಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ ಹಾಗೂ ಮಂಡ್ಯ ಸೇರಿದಂತೆ ಕೆಲವು ಕಡೆ ಭಾರೀ ಮಳೆಯಾಗಲಿದೆ. ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡದೆ.
ಇದನ್ನೂ ಓದಿ:IPL ಮ್ಯಾಚ್: ಸ್ವಿಗ್ಗಿಯಿಂದ ಹೆಚ್ಚು ಡೆಲಿವರಿ ಆಗಿದ್ದು ಕಾಂಡೋಮ್‌, ಬಿರಿಯಾನಿ!
ಬೆಂಗಳೂರಿನ ಹಲವೆಡೆ ಮಧ್ಯಾಹ್ನವೇ ಮಳೆ ಆರಂಭವಾಗಿದೆ. ವಿಜಯನಗರ, ದೀಪಾಂಜಲಿನಗರ, ಹೊಸಹಳ್ಳಿ, ಅತ್ತಿಗುಪ್ಪೆ ಸುತ್ತಮುತ್ತ ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಳೆ ಆರಂಭ ಹಿನ್ನಲೆ ಪ್ರಯಾಣಿಕರು, ವಾಹನ ಸಾವರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಮುಂಜಾಗ್ರತಾ ಕ್ರಮವಾಗಿ ಕೆ.ಆರ್, ಸರ್ಕಲ್ ಅಂಡರ್ ಪಾಸ್ ಕ್ಲೋಸ್ ಮಾಡಲಾಗಿದ್ದು, ಪೋಲಿಸರು ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಿದ್ದಾರೆ.
ನಾನು ಯಾವತ್ತೂ ಡಿಪ್ರೆಶನ್​ಗೆ ಹೋಗಲ್ಲ ..ಬೇರೆಯವರಿಗೆ ಡಿಪ್ರೆಶನ್ ಹೋಗುವಂತೆ ಮಾಡುತ್ತೇನೆ: ಜಗದೀಶ್ ಶೆಟ್ಟರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − one =
Remember me
