ಬೆಂಗಳೂರು:ಇಂದಿನಿಂದ ಮುಂಗಾರು ಮಾರುತಗಳು ಚುರುಕು ಪಡೆದುಕೊಂಡಿವೆ. ಇದರ ಪರಿಣಾಮ ರಾಜ್ಯದಲ್ಲಿ ಜೂ.14ರಿಂದ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ.14ರಿಂದ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಜೂ.14ರಿಂದ ಯೆಲ್ಲೋ ಅಲರ್ಟ್ ಇರಲಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.14ರಿಂದ ಎರಡು ದಿನ ಯೆಲ್ಲೋ ಅಲರ್ಟ್ ಇದ್ದರೆ, ಜೂ.16ರಿಂದ ಮುಂದಿನ 48 ಗಂಟೆ ಭಾರಿ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮದ್ವೆಯಾದ ಎರಡೇ ದಿನದಲ್ಲಿ ಗಂಡನಿಗೆ ಶಾಕ್​ ಕೊಟ್ಟ ಪತ್ನಿ: ಮಲಗಿದ್ದಾಗ ಹಗ್ಗದಿಂದ ಕಟ್ಟಿಹಾಕಿ ಪರಾರಿ!

ಮನೆಯಲ್ಲಿ ಹೆಣವಾಗಿ ಬಿದ್ದಿದ್ದ ಪೋರ್ನ್ ಸ್ಟಾರ್​! ಟಾಪ್​ಲೆಸ್ ಫೋಟೋ ಹಾಕಿ ವಿವಾದಕ್ಕೆ ಸಿಲುಕಿದ್ದ ನಟಿ ಸತ್ತಿದ್ದು ಹೇಗೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − 5 =
Remember me
