ಬೆಂಗಳೂರು:ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಯು ಮಾ.31ರಂದು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಗೊಂದಲ ನಿವಾರಿಸುವುದಕ್ಕಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸಹಾಯವಾಣಿ ಆರಂಭಿಸಿದೆ.
ಸಹಾಯವಾಣಿಯು ಮಾ.20ರಿಂದ ಕಾರ್ಯನಿರ್ವಹಿಸಲಿದೆ. ವಿದ್ಯಾರ್ಥಿಗಳು ಮತ್ತು ಪಾಲಕರು 080- 23310075/76 ಈ ಸಂಖ್ಯೆಗೆ ಕರೆ ಮಾಡಿ ತಮ್ಮಲ್ಲಿರುವ ಗೊಂದಲ ನಿವಾರಿಸಿಕೊಳ್ಳಬಹುದು.
ಇದನ್ನೂ ಓದಿ:ಕಲ್ಯಾಣಮಂಟಪಕ್ಕೂ ಕುಡಿದೇ ಬಂದ ವರ, ಮದುವೆಯೇ ಬೇಡ ಎಂದ ವಧು!
ಮಾ.20ರಿಂದ 28ರವರೆಗೆ ಮಧ್ಯಾಹ್ನ 3ಗಂಟೆಯಿಂದ ಸಂಜೆ 7.30ರ ವರೆಗೆ ಹಾಗೂ ಮಾ.26ರಂದು ಬೆಳಗ್ಗೆ 11ರಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಮಾ.31ರಿಂದ ಏ.15ರವರೆಗೆ ಸಹಾಯವಾಣಿ ಕೇಂದ್ರ ನಿಯಂತ್ರಣ ಕೊಠಡಿಯಾಗಿ ಮಾರ್ಪಾಡುಗೊಳ್ಳಲಿದೆ. ವಿದ್ಯಾರ್ಥಿಗಳು, ಪಾಲಕರು ಕರೆ ಮಾಡಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಬಹುದು.
ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 10 =
Remember me
