ಬೆಂಗಳೂರು:ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಮುಂದಿನ ತಿಂಗಳ ಇದೇ ಸಮಯಕ್ಕೆ ವಿಜೇತ ಪಕ್ಷಗಳ ಸಂಭ್ರಮ ಮುಗಿಲು ಮುಟ್ಟಿರುತ್ತದೆ. ಈ ನಡುವೆ ಈಗಾಗಲೇ ಚುನಾವಣೆ ಚಟುವಟಿಕೆಗಳು ಗರಿಗೆದರಿದ್ದು, ಚುನಾವಣಾ ಆಯೋಗವೂ ಎಲ್ಲ ತಯಾರಿ ಮಾಡಿಕೊಂಡಿದೆ.
ಇದನ್ನೂ ಓದಿ:ಜೆಡಿಎಸ್​ನಲ್ಲಿ ಈಗ ಮೂವರು ಕುಮಾರಸ್ವಾಮಿಗಳು!
ಚುನಾವಣೆ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ತನ್ನ ವೆಬ್​ಸೈಟ್​ನಲ್ಲಿ ಪ್ರಕಟ ಮಾಡಿದ್ದು, ಮತದಾರರ ವಿವರವನ್ನು ಜಿಲ್ಲಾವಾರು, ಕ್ಷೇತ್ರವಾರು ಹಾಗೂ ಮತಗಟ್ಟೆಗಳಿಗೆ ಅನುಗುಣವಾಗಿ ವೀಕ್ಷಿಸಬಹುದು.
ಮತದಾರರು ಈ ಕೆಳಗಿನ ಲಿಂಕ್​ ಕ್ಲಿಕ್ ಮಾಡಿ ಪರಿಶೀಲಿಸಿಕೊಳ್ಳುವ ಮೂಲಕ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತ ಪಡಿಸಿಕೊಳ್ಳಬಹುದು.
ಅಂತಿಮ ಮತದಾರರ ಪಟ್ಟಿ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ:https://ceo.karnataka.gov.in/FinalRoll_2023/
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಭೀಕರ ಅಪಘಾತ: ಸತ್ತವರ ಸಂಖ್ಯೆ ಐದಕ್ಕೇರಿಕೆ; ಇಬ್ಬರು ಗಂಡ-ಹೆಂಡಿರ ಜತೆಗೆ ಒಂದು ಮಗು ಕೂಡ ಸಾವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen + 19 =
Remember me
