ಹಾಸನ:‘ಹೀರೋ’ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ದೊಡ್ಡ ಗಂಡಾಂತರದಿಂದ ನಿರ್ದೇಶಕ, ನಟ ರಿಷಬ್ ಶೆಟ್ಟಿ ಮತ್ತು ನಟಿ ಗಾನವಿ ಪಾರಾಗಿದ್ದಾರೆ.
ಹಾಸನದ ಬೇಲೂರು ಬಳಿ ಶೂಟಿಂಗ್​ ನಡೆಯುತ್ತಿತ್ತು. ಆ್ಯಕ್ಷನ್​ ಸೀನ್​ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದಿದೆ. ಆ ಬೆಂಕಿ ರಿಷಬ್​ ಶೆಟ್ಟಿಗೆ ತಾಗಿದ್ದು, ಅವರ ತಲೆ ಕೂದಲು ಸುಟ್ಟಿರುವ ಹಾಗೂ ಬೆನ್ನಿನ ಮೇಲೆ ಸುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಪೆಟ್ರೋಲ್​ ಬಾಂಬ್​ ಸಿಡಿದ ವೇಳೆ ಕೊಂಚ ಯಾಮಾರಿದ್ರು ನಟ ರಿಷಬ್ ಶೆಟ್ಟಿ ಮತ್ತು ನಟಿ ಗಾನವಿ ಪ್ರಾಣಕ್ಕೆ ಅಪಾಯವಿತ್ತು. ಸಾಕಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದರಿಂದ ಅದೃಷ್ಟವಶಾತ್ ಹೆಚ್ಚಿನ ಅನಾವುತ ಸಂಭವಿಸಿಲ್ಲ.
ಪೆಟ್ರೋಲ್​ ಬಾಂಬ್​ ಸ್ಪೋಟ! ನಟ ರಿಶಬ್​ ಶೆಟ್ಟಿ, ನಟಿ ಗಾನವಿ ಜಸ್ಟ್​ ಮಿಸ್ಟ್…
ಹಾಸನದ ಬೇಲೂರು ಬಳಿ 'ಹೀರೋ' ಸಿನಿಮಾದ ಆ್ಯಕ್ಷನ್​ ಸೀನ್​ ಚಿತ್ರೀಕರಣದ ವೇಳೆ ಪೆಟ್ರೋಲ್​ ಬಾಂಬ್​ ಸಿಡಿದಿದ್ದು, ನಟ ರಿಷಬ್ ಶೆಟ್ಟಿ ಮತ್ತು ನಟಿ ಗಾನವಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಷಬ್​ ಶೆಟ್ಟಿಯ ತಲೆ ಕೂದಲು ಸುಟ್ಟಿದ್ದು, ಬೆನ್ನಿಗೆ ಗಾಯವಾಗಿದೆ.pic.twitter.com/T1LRzcrHKL
— Vijayavani (@VVani4U)March 1, 2021

ಮೊದಲ ರಾತ್ರಿಯೇ ಮದುಮಗಳ ದುರಂತ ಸಾವು! ಮದ್ವೆ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ವಿವಾಹಿತೆ ಜತೆ ಯುವಕನ ಸಲ್ಲಾಪ, ತಡರಾತ್ರಿ ಸಿಕ್ಕಿಬಿದ್ದ ಜೋಡಿಯನ್ನ ಟ್ರ್ಯಾಕ್ಟರ್​ಗೆ ಕಟ್ಟಿಹಾಕಿದ ಗ್ರಾಮಸ್ಥರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 18 =
Remember me
