ಚಿಕ್ಕಮಗಳೂರು:ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಹಚ್ಚಹಸುರಿನ ಧಾರ್ವಿುಕ ತಾಣ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದು, ಮುಸ್ಲಿಮರಿಬ್ಬರಿಗೂ ಅವಕಾಶ ಕಲ್ಪಿಸುವ ಮೂಲಕ 50 ವರ್ಷಗಳ ವಿವಾದಕ್ಕೆ ‘ಸೌಹಾರ್ದಯುತ ಪರಿಹಾರ’ ಮಾರ್ಗವನ್ನು ರಾಜ್ಯ ಸರ್ಕಾರ ಕಂಡುಕೊಂಡಿತ್ತು. ಇದೀಗ ಬಾಬಾಬುಡನ್​ ಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿಗೆ ಹೈಕೋರ್ಟ್​ ಅನುಮತಿ ನೀಡಿದೆ.
ಈ ಹಿಂದೆ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರಾಜ್ಯದಲ್ಲಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರಬೇಕೆಂಬ ಆಸೆ ನಿಮಗಿದ್ದರೆ ಕೂಡಲೇ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ’ ಎಂದು ಹೇಳಿದ್ದನ್ನು ಈ ಸಂದರ್ಭದಲ್ಲಿ ನೆನೆಯಬಹುದು.
ಈಗ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಿಲು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದಿಂದ ಅನುಮತಿ ಸಿಕ್ಕಿದೆ. ಇದರಿಂದ ಸಾವಿರಾರು ಭಕ್ತರು ಖುಷಿಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 2 =
Remember me
