ಬೆಂಗಳೂರು:ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವ ವಿಚಾರವಾಗಿ ನಡೆಯುತ್ತಿರುವ ವಿವಾದ ಹಾಗೂ ಸಂಘರ್ಷಕ್ಕೆ ಸಂಬಂಧಿಸಿದಂತೆ ಇದ್ದ ಇಂದು ಏನಾಗಲಿದೆಯೋ ಎಂಬ ಕುತೂಹಲ ಕೊನೆಗೂ ತಣಿಯಲಿಲ್ಲ. ಬದಲಿಗೆ ನಾಳೆ ಏನಾಗಲಿದೆ ಎಂಬ ಕೌತುಕ ಹೆಚ್ಚಾಗಿದೆ.
ಹೌದು.. ಹಿಜಾಬ್​ ವಿಚಾರವಾಗಿ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಇಂದು ನಡೆದಿದೆ. ಇವತ್ತಿನ ವಿಚಾರಣೆ ವೇಳೆ ಏನಾದರೂ ಒಂದು ಸೂಚನೆ ಹೊರಬಿದ್ದು, ಸಂಘರ್ಷಕ್ಕೆ ಒಂದು ತಾತ್ಕಾಲಿಕ ತಡೆಯಾದರೂ ಸಿಕ್ಕೀತು ಎಂಬ ನಿರೀಕ್ಷೆ ಹಲವರಲ್ಲಿತ್ತು.
ಆದರೆ ಹೈಕೋರ್ಟ್ ಆ ಕುರಿತ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದರಿಂದ, ನಾಳೆ ಏನಾಗಲಿದೆ ಎಂಬ ಕೌತುಕ ಉಂಟಾಗಿದೆ. ಹಿಜಾಬ್ ಕುರಿತ ವಿಚಾರಣೆಯನ್ನೂ ನಾಳೆ 2.30ಕ್ಕೆ ಮುಂದೂಡಲಾಗಿದೆ.
ಹಿಜಾಬ್​-ಕೇಸರಿ ಸಂಘರ್ಷದ ನಡುವೆ ಇದೇನಿದು ಮತ್ತೊಂದು?!
ಮದರಸಗೆ ಬರುತ್ತಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಉಸ್ತಾದ್​ನ ಬಂಧನ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 5 =
Remember me
