
ಬೆಂಗಳೂರು:ಹೈಕೋರ್ಟ್ ವಕೀಲೆ ಚಂದ್ರಿಕಾ ಪಾಟೀಲ್ (61) ಶನಿವಾರ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾದರು.ಪತಿ, ವಕೀಲ ಜಿ.ಎಸ್. ಪಾಟೀಲ್, ಪುತ್ರಿ ಸೇರಿ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ.ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕು ಮಲ್ಲಪ್ಪನಳ್ಳಿ ಮೂಲದವರಾದ ಅವರು ಕೆಲ ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರು ಅಕ್ಕನ ಬಳಗದ ಪ್ರಮುಖ ಸಂಘಟಕರಾಗಿದ್ದ ಚಂದ್ರಿಕಾ, ನಗರದಲ್ಲಿ ವೀರಶೈವ ಲಿಂಗಾಯತ ಸಮಾಜ ಸಂಘಟನೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಬಿಜೆಪಿ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದರು.
ಅಂತ್ಯಕ್ರಿಯೆ:ಗುಬ್ಬಿ ತಾಲೂಕು ನಿಟ್ಟೂರು ಬಳಿಯ ಡಿ.ರಾಂಪುರದಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ತಿಳಿಸಿದೆ.
ಸಂತಾಪ:ವಕೀಲೆ ಚಂದ್ರಿಕಾ ಪಾಟೀಲ್ ನಿಧನಕ್ಕೆ ಬೆಂಗಳೂರು ನಗರ ವೀರಶೈವ ಲಿಂಗಾಯಿತ ಸಮಾಜ ಸಂತಾಪ ವ್ಯಕ್ತಪಡಿಸಿದ್ದು, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 10 =
Remember me
